
Featured StorySports
ಗಾಜಾದಲ್ಲಿ 0-10 ವರ್ಷ ವಯಸ್ಸಿನ ಮುಗ್ಧ ಮಕ್ಕಳು ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ | ಜಗತ್ತು ಮೌನವಾಗಿದೆ – ಪ್ಯಾಲೆಸ್ಟೈನ್ ಪರ ಇರ್ಫಾನ್ ಪಠಾಣ್ ಟ್ವೀಟ್
ಇಸ್ರೇಲ್ ತನ್ನ ಕ್ರೂರ ಪ್ರವೃತ್ತಿ ಮುಂದುವರಿಸುತ್ತಿರುವ ಈ ಸಂದರ್ಭದಲ್ಲಿ ಹಲವಾರು ಮಂದಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ಈ ನಡುವೆ ಭಾರತದ ಮಾಜಿ ಕ್ರಿಕೆಟ್ ಪಟು ಇರ್ಫಾನ್ ಪಠಾಣ್ ಕೂಡ ಪ್ಯಾಲೆಸ್ಟೈನ್ ಪರ ಟ್ವೀಟ್ ಮಾಡಿದ್ದಾರೆ.
ಪ್ರತಿದಿನ, ಗಾಜಾದಲ್ಲಿ 0-10 ವರ್ಷ ವಯಸ್ಸಿನ ಮುಗ್ಧ ಮಕ್ಕಳು ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಜಗತ್ತು ಮೌನವಾಗಿದೆ. ಒಬ್ಬ ಕ್ರೀಡಾಪಟುವಾಗಿ, ನಾನು ಮಾತ್ರ ಮಾತನಾಡಬಲ್ಲೆ, ಆದರೆ ವಿಶ್ವ ನಾಯಕರು ಒಂದಾಗಲು ಮತ್ತು ಈ ಪ್ರಜ್ಞಾಶೂನ್ಯ ಹತ್ಯೆಯನ್ನು ಕೊನೆಗೊಳಿಸಲು ಇದು ಉತ್ತಮ ಸಮಯ ಎಂದು ಹೇಳಿದ್ದಾರೆ.
@UN #StopTheViolence #GazaChildren ಹ್ಯಾಶ್ ಟ್ಯಾಗ್ ಬಳಸಿದ್ಧಾರೆ.




