ಜಯಪ್ರಕಾಶ್ ಹೆಗ್ಡೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸೇರ್ಪಡೆಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಂದ ಧ್ವಜವನ್ನು ಸ್ವೀಕರಿಸಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಕೂಡ ಕಾಂಗ್ರೇಸ್ ಸೇರ್ಪಡೆಗೊಂಡಿದ್ದಾರೆ.

Latest Indian news

Popular Stories