ಬಿಜೆಪಿ ಸಂಸದೆ ಕಂಗನಾ ರಣಾವತ್ ಗೆ CISF ಮಹಿಳಾ ಯೋಧೆಯಿಂದ ಕಪಾಳಮೋಕ್ಷ, ವಿಡಿಯೋ ವೈರಲ್!

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಸಂಸದೆ ಕಂಗನಾ ರನೌತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಂಗನಾಗೆ ಸಿಐಎಸ್ಎಫ್ ಮಹಿಳಾ ಯೋಧೆ ಕಪಾಳಕ್ಕೆ ಹೊಡೆದಿದ್ದು ವಿಡಿಯೋ ವೈರಲ್ ಆಗಿದೆ.

ರೈತ ಚಳವಳಿಯಲ್ಲಿ ರೈತ ಮಹಿಳೆಯರ ಬಗ್ಗೆ ಕಂಗನಾ ಹೇಳಿಕೆ ನೀಡಿದ್ದರು. ಇದರಿಂದ ಮನನೊಂದ ಸಿಐಎಸ್‌ಎಫ್ ಮಹಿಳಾ ಯೋಧ ಕುಲ್ವಿಂದರ್ ಕೌರ್ ಕಂಗನಾಗೆ ಕಪಾಳಮೋಕ್ಷ ಮಾಡಿದ್ದು ಈ ಸಂಬಂಧ ಯೋಧೆ ಕುಲ್ವಿಂದರ್ ನನ್ನು ವಶಕ್ಕೆ ಪಡೆಯಲಾಗಿದೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಸಂಸದೆ ಕಂಗನಾ ರನೌತ್ ಅವರೊಂದಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಕಂಗನಾಗೆ ಸಿಐಎಸ್ಎಫ್ ಮಹಿಳಾ ಯೋಧೆ ಕಪಾಳಕ್ಕೆ ಹೊಡೆದಿದ್ದು ವಿಡಿಯೋ ವೈರಲ್ ಆಗಿದೆ.

Latest Indian news

Popular Stories