Featured StoryState News

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆ ಶನಿವಾರ (ನ.23) ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್‌ ಪ್ರಕಾರ ಶಿಗ್ಗಾಂವಿ , ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದ್ದು, ಫಲಿತಾಂಶದ ಹಾವು-ಏಣಿ ಆಟ ಮುಂದುವರಿದಿದೆ.

10ನೇ ಸುತ್ತಿನಲ್ಲೂ ಕಾಂಗ್ರೆಸ್​ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಸಿಪಿ ಯೋಗೇಶ್ವರ್​ 18,898 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button