
Featured StoryState News
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೆ ಮಳೆ ಸಾಧ್ಯತೆ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.




