ಕೊಡಗು: ಅಪ್ರಾಪ್ತ ಬಾಲಕಿಯನ್ನು ದಾರುಣವಾಗಿ ಹತ್ಯೆ ಮಾಡಿದ ಅರೋಪಿಯ ಸೆರೆ

ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪ್ರಕಾಶ್ ನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.ಪ್ರಕಾಶ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು ಎಂಬ ಉಹಾ ಪೋಹಕ್ಕೆ ತೆರೆ ಬಿದ್ದಿದೆ.

ತನ್ನ ಮನೆಯ ಸಮೀಪದಲ್ಲೆ ಇಂದು ಮುಂಜಾನೆ ಪೊಲೀಸರಿಗೆ ಶರಣಾಗಿದ್ದಾನೆ.

Latest Indian news

Popular Stories