KPSCಯಿಂದ ಗ್ರೂಪ್ ಬಿ, ಸಿ ವೃಂದದ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಬಿ ಹಾಗೂ ಸಿ ವೃಂದದ ನೇಮಕಾತಿಗೆ ( KPSC Group B, C Recruitment ) ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಅನೇಕ ಅಭ್ಯರ್ಥಿಗಳು ಅರ್ಜಿಯನ್ನು ಕೂಡ ಸಲ್ಲಿಸಿದ್ದರು.

ಇದೀಗ ಕೆಪಿಎಸ್ಸಿಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯವರು ಮಾಹಿತಿ ನೀಡಿದ್ದು, ಆಯೋಗದಿಂದ ವಿವಿಧ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಸಲಾದ ಹುದ್ದೆಗಳಿಗೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಮತ್ತು ಕನ್ನಡ ಭಾಷಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಕೆಪಿಎಸ್ಸಿಯಿಂದ ಅಧಿಸೂಚಿಸಲಾಗಿರುವಂತ ವಿವಿಧ ಗ್ರೂಪ್-ಸಿ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪ್ರಕಟಿಸಲಾಗಿದೆ.

Latest Indian news

Popular Stories