ಕುಂದಾಪುರ: ಬೈಕ್ ಸವಾರನೋರ್ವ ಈಚರ್ ಲಾರಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮೃತಪಟ್ಟಿರುವ ಕುರಿತು ವರದಿಯಾಗಿದೆ.
ಮೃತ ಸವಾರರನನ್ನು ಬೆಳ್ವೆ ನಿವಾಸಿ ನಾಗರಾಜ್ (40) ಎಂದು ಗುರುತಿಸಲಾಗಿದೆ.
ಬೆಳ್ವೆಯಿಂದ ಕುಂದಾಪುರದ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದ್ದು ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.