ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯಿಂದ ಡಿಕೆಶಿ ಮತ್ತು ಸಿದ್ದರಾಮಯ್ಯ ಭೇಟಿ

ಕರ್ನಾಟಕ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆಂಗಳೂರಿನಲ್ಲಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.

ಲಕ್ಷ್ಮಣ ಸವದಿ ಏಪ್ರಿಲ್ 12 ರಂದು ಅಥಣಿ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

Latest Indian news

Popular Stories