Lok Sabha election 2024: ಮಾ.16ಕ್ಕೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

ದೆಹಲಿ, ಮಾ.15: ಲೋಕಸಭೆ ಚುನಾವಣಾ (Lok Sabha election) ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಇಂದು (ಮಾ.15) ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರು ಅಧಿಕಾರ ಸ್ವೀಕಾರಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ.

Latest Indian news

Popular Stories