Lok Sabha Election: 43 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ ಅದರಂತೆ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ.

ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಪುತ್ರರಾಗಿರುವ ನಕುಲ್ ನಾಥ್ ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರ ಹೆಸರು ಸೇರಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ್ದು ಯಾವ ಕ್ಷೇತ್ರದಲ್ಲಿ ಯಾರ ಹೆಸರಿದೆ ಎಂಬುದನ್ನು ನೋಡೋಣ…

list1 321x465 1 Featured Story, National

list2 461x465 1 Featured Story, National

Latest Indian news

Popular Stories