ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

WhatsApp Image 2023 10 02 at 7.59.02 PM Featured Story, Madikeri, State News
ಮಡಿಕೇರಿ: 2023ನೇ ಸಾಲಿನ ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಇಂದು ಮಡಿಕೇರಿ ನಗರದ ದಸರಾ ಸಮಿತಿ ಕಚೇರಿಯಲ್ಲಿ ನಡೆಯಿತು ಅಲಂಕಾರ ಸಮಿತಿಯ ಅಧ್ಯಕ್ಷರಾದ ಮುನೀರ್ ಮಾಚರ್ ಎಂ.ಎ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವ ಸಲಹೆಗಾರರಾಗಿ ಮಂಜುನಾಥ್. ಪಿ. ಜಿ. ಉಪಾಧ್ಯಕ್ಷರಾಗಿ ರವಿಗೌಡ. ಪ್ರಧಾನ ಕಾರ್ಯದರ್ಶಿಯಾಗಿ ಅರ್ಜುನ್ ರಾಜೇಂದ್ರ. ಕಾರ್ಯದರ್ಶಿಯಾಗಿ ಶರಣ್. ಕೆ. ಸಹ ಕಾರ್ಯದರ್ಶಿಯಾಗಿ ಲಿಲ್ಲಿಗೌಡ. ಖಜಾಂಜಿ ಸುನೀಲ್.ಟಿ.ಎಸ್. ಸಂಘಟನಾ ಕಾರ್ಯದರ್ಶಿ ಪುನೀತ್.ಜಿ. ಎನ್
ಉಪ ಸಂಘಟನಾ ಕಾರ್ಯದರ್ಶಿ ಭರತ್.ಜಿ.ಎನ್
ಉಪ ಖಜಾಂಚಿ ಪುನೀತ್ ಅಮ್ಮೆ ಮನೆ ಹಾಗೂ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ರಫೀಕ್ (ದಾದಾ) ಅವರುಗಳನ್ನು ಆಯ್ಕೆ
ಮಾಡಲಾಯಿತು ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ರವಿಗೌಡ ಸ್ವಾಗತಿಸಿದರೆ ಶರಣ್. ಕೆ ಅವರು ವಂದಿಸಿದ್ದರು

Latest Indian news

Popular Stories