ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ಜಾಮೀನು ನೀಡಿದ ಸುಪ್ರೀಂ

ನವ ದೆಹಲಿ:

ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ನೀಡಿದೆ.

ಪರಾರಿಯಾದ ಗ್ಯಾಂಗ್ ಸ್ಟಾರ್ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಾಯಕನನ್ನು ಫೆಬ್ರವರಿ 2022 ರಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತು.

Latest Indian news

Popular Stories