
Featured StoryUdupi
ಮಣಿಪಾಲ: ಡಿವೈಡರ್’ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ
ಮಣಿಪಾಲ: ಬೆಳ್ಳಂಬೆಳಗ್ಗೆ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಣಿಪಾಲದ ಲಕ್ಷ್ಮೀಂದ್ರನಗರದ ಬಳಿ ಘಟಿಸಿದೆ.
ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವ್ಯೆಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.
ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಡಿಕ್ಕಿಯ ರಭಸಕ್ಕೆ ಕಾರಿನ ಬೊನೆಟ್ ಹಾಗೂ ಬಂಪರ್ ಕಿತ್ತು ಹೋಗಿದೆ. ಮಣಿಪಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.




