ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಭಾರೀ‌ಮುನ್ನಡೆ; NDA ಗೆ ಭಾರೀ ಮುಖಭಂಗ

ಮಹಾರಾಷ್ಟ್ರದಲ್ಲಿ ಇಂಡಿಯಾ ಒಕ್ಕೂಟ 27 ಮತ್ತು ಬಿಜೆಪಿ 20 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಆಟದಿಂದ ಬೆಸೆತ್ತಿರುವುದು ಇದೀಗ ಸ್ಪಷ್ಟವಾಗುತ್ತಿದೆ.

ಇನ್ನು ಕರ್ನಾಟಕದಲ್ಲಿ 8 ಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ 18 , JDS 2 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.

Latest Indian news

Popular Stories