ಸ್ವಯಂ ಘೋಷಿತ ಗೋರಕ್ಷಕ ಮೋನು ಮಾನೇಸರ್ ಬಂಧನ | ಇಬ್ಬರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ

ಸ್ವಯಂ ಘೋಷಿತ ಗೋರಕ್ಷಕ ಮೋನು ಮಾನೇಸರ್ ಅವರನ್ನು ಹರಿಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಹರಿಯಾಣ ಪೊಲೀಸರು ಅವರನ್ನು ರಾಜಸ್ಥಾನ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂಡಿಯಾ ಟುಡೇಗೆ ತಿಳಿಸಿದ್ದಾರೆ.

ಬಜರಂಗದಳದ ಸದಸ್ಯ ಮೋನು ಮಾನೇಸರ್ ಮೇಲೆ ಫೆಬ್ರವರಿಯಲ್ಲಿ ರಾಜಸ್ಥಾನದ ಇಬ್ಬರು ಮುಸ್ಲಿಂ ಪುರುಷರ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

Latest Indian news

Popular Stories