ಉಡುಪಿ | ನಕ್ಸಲ್ ವಿಕ್ರಂ ಗೌಡ ಎಂಕೌಂಟರ್ ಪ್ರಕರಣ ಸಂಬಂಧಿಸಿದಂತೆ ಕೊಲ್ಲೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು,” ಪೊಲೀಸರು ಪೊಲೀಸರ ಕೆಲಸವನ್ನು ಮಾಡುತ್ತಾರೆ. ಗೃಹ ಸಚಿವ ಪರಮೇಶ್ವರ್ ಅವರ ಕೆಲಸ ಮಾಡ್ತಾರೆ. ನಾನು ರಾಜ್ಯದಲ್ಲಿ ನನ್ನ ಕೆಲಸ ಮಾಡುತ್ತೇನೆ.ರಾಜ್ಯದ ಜನರನ್ನು ರಕ್ಷಣೆ ಮಾಡೋದು ನಮ್ಮೆಲ್ಲರ ಕೆಲಸ
ಕೇರಳ ಕರ್ನಾಟಕದಲ್ಲಿ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ ಎಂದರು.
ಎಲ್ಲ ಮಾಹಿತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಂಡಾಗಿದೆ. ಪೊಲೀಸರ ಅವರ ಡ್ಯೂಟಿ ಮಾಡಿದ್ದಾರೆ ಎನ್ ಕೌಂಟರ್ ಬಗ್ಗೆ ನಾನು ಹೆಚ್ಚು ಮಾತಾಡಲ್ಲ ಎಂದರು.