Featured StoryUdupi

ಅಸೂಯೆ ಮತ್ತು ದ್ವೇಷವೇ ಕೊಲೆಗೆ ಪ್ರಮುಖ ಕಾರಣ – ಉಡುಪಿ ಎಸ್ಪಿ

ಉಡುಪಿ : ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ, ಏರ್ ಇಂಡಿಯಾ ಸಿಬ್ಬಂದಿ ಪ್ರವೀಣ್ ಅರುಣ್ ಚೌಗುಲೆ (39)ಗೆ ಸಹಪಾಠಿ ಗಗನಸಖಿ ಐನಾಝ್ ಮೇಲಿನ ಅಸೂಯೆ ಮತ್ತು ದ್ವೇಷವೇ ಕೊಲೆಗೆ ಮುಖ್ಯ ಕಾರಣ ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಈಗಾಗಲೇ ಆರೋಪಿಯ ಬಂಧನವಾಗಿ ಹದಿನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button