Featured StoryNational

ಕರ್ನಾಟಕ ಸೇರಿ 44 ಕಡೆ NIA ದಾಳಿ!

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕರ್ನಾಟಕ ಮತ್ತು ಮಹಾರಾಷ್ಟ್ರದ ಸುಮಾರು 44 ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ ಎಂದು ಎಎನ್‌ಐ ವರದಿ ಮಾಡಿದೆ.

ಎನ್‌ಐಎ ದಾಳಿ ನಡೆಸುತ್ತಿರುವ ಒಟ್ಟು ಸ್ಥಳಗಳ ಪೈಕಿ ಕರ್ನಾಟಕದಲ್ಲಿ ಒಂದು ಸ್ಥಳ, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನ ಒಂದು ಪ್ರದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ತನಿಖಾಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button