HomeFeatured Story

Featured Story

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚನೆ |ಉಡುಪಿ ಜೆ.ಎಂ.ಎಫ್.ಸಿ‌ ನ್ಯಾಯಾಲಯ ಆರೋಪಿಗೆ ನೀಡಿದ್ದ ಜಾಮೀನು ಆದೇಶ ರದ್ದುಗೊಳಿಸಿದ ಹೈಕೋರ್ಟ್

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ...

ಕಾಪು: ಬಸ್ಸಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು – ಪ್ರಕರಣ ದಾಖಲು

ಅಮೂಲ್ಯ ಸುಕೇಶ (34), ಕಮ್ಯುನಿಟಿ ಹಾಲ್ ಪಡು ಗ್ರಾಮ ಕಾಪು ಇವರು ಬೆಂಗಳೂರಿನಿಂದ ಅ.5 ರಂದು ಸಂಜೆ 6 ಗಂಟೆಗೆ ಊರಿಗೆ ಬರಲೆಂದು ಮನೆಯಿಂದ ಹೊರಟಿದ್ದು, ಒಂದು ಬ್ಯಾಕ್‌ ಬ್ಯಾಗ್‌ ಮತ್ತು ಒಂದು...

ಈಗ ಸಿಎಂ ಬದಲಾವಣೆ ಇಲ್ಲ ಅಂತ ನಮ್ಮ ವರಿಷ್ಟರು ಸ್ಪಷ್ಟವಾಗಿ ಹೇಳಿದ್ದಾರೆ : ಸಚಿವ ಕೃಷ್ಣ ಭೈರೇಗೌಡ

ಕಾರವಾರ : ಈಗ ಸಿಎಂ ಬದಲಾವಣೆ ಇಲ್ಲ ಅಂತ ನಮ್ಮ ವರಿಷ್ಟರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು‌.ಕಾರವಾರದಲ್ಲಿ ಮಂಗಳವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆಗೆ ಮುನ್ನ ಸುದ್ದಿಗಾರರ...

ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೇಸ್’ಗೆ ಮುನ್ನಡೆ

ನವದೆಹಲಿ:2024 ರ ಜಮ್ಮು ಮತ್ತು ಕಾಶ್ಮೀರ ಅಸೆಂಬ್ಲಿ ಚುನಾವಣೆಯ ಎಣಿಕೆ - 2019 ರ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಮೊದಲನೆಯದು. ಮತ ಏಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು,...

ಚುನಾವಣಾ ಫಲಿತಾಂಶ: ಹರ್ಯಾಣದಲ್ಲಿ ಇದೀಗ ಬಿಜೆಪಿಗೆ ಮುನ್ನಡೆ!

ನವದೆಹಲಿ:ಕಾಂಗ್ರೆಸ್‌ಗೆ ಈಗ ಭಾರೀ ಹಿನ್ನಡೆಯಾಗಿದ್ದು ಹರಿಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬೆಳಗ್ಗೆ 10.12ರ ವೇಳೆಗೆ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 46ರಲ್ಲಿ  ಬಿಜೆಪಿ ಮುಂದಿದ್ದು , 38ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.2019 ರಲ್ಲಿ...

ಚುನಾವಣಾ ಫಲಿತಾಂಶ: ಹರ್ಯಾಣ, ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ನಾಗಲೋಟ – ಭಾರೀ ಮುನ್ನಡೆ

ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.ಬೆಳಿಗ್ಗೆ 9.20ರ ಹೊತ್ತಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 45 ಸ್ಥಾನಗಳಲ್ಲಿ ಕಾಂಗ್ರೆಸ್...

Haryana, J&K Election 2024 Results : ಯಾರಿಗೆ ಗೆಲುವು?

ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್'ಗೆ ಸ್ಪಷ್ಟ ಬಹುಮತ ಮತ್ತು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದೆ.ಭಾರೀ ಕುತೂಹಲ ಮೂಡಿಸಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ...

ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪಿಡಿಒ ಹಾಗೂ ಪಂಚಾಯತ ಸದಸ್ಯರಿಂದ ಧರಣಿ

ಕಾರವಾರ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಸಂಘಗಳು ಹಾಗೂ ಗ್ರಾಮ ಪಂಚಾಯತ ಸದಸ್ಯರ ಒಕ್ಕೂಟದ ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೋಮವಾರ ವಿವಿಧ ಬೇಡಿಕೆಗಳಿಗೆ...

ಮೊಹಮ್ಮದ್ ಜುಬೇರ್ ವಿರುದ್ಧ ಎಫ್‌ಐಆರ್

ಪ್ರವಾದಿ ಮುಹಮ್ಮದ್ (Prophet Muhammad) ಬಗ್ಗೆ ಯತಿ ನರಸಿಂಹಾನಂದ ಅವರ ಹೇಳಿಕೆಗಳ ಕುರಿತು ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿ ನಾಯಕರ ದೂರಿನ ಆಧಾರದ ಮೇಲೆ ಆಲ್ಟ್ ನ್ಯೂಸ್ ಸಹಸ್ಥಾಪಕ ಮೊಹಮ್ಮದ್ ಜುಬೇರ್ (Mohammed Zubair)...

ಉಡುಪಿ: ತೈಲ ಸೋರಿಕೆ; ದ್ವಿಚಕ್ರ ವಾಹನಗಳು ಸ್ಕಿಡ್ – ಅಗ್ನಿ ಶಾಮಕ ದಳ ಕಾರ್ಯಾಚರಣೆ

ಉಡುಪಿ: ವಾಹವೊಂದರಿಂದ ತೈಲ ಸೋರಿಕೆಯಾದ ಕಾರಣ ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ಸಿಟಿ ಬಸ್ಸು ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವರದಿಯಾಗಿದೆ.ಪ್ರತ್ಯಕ್ಷದರ್ಶಿಗಳ ಮಾಹಿತಿಯ ಪ್ರಕಾರ ಮೂರರಿಂದ ನಾಲ್ಕು ದ್ವಿಚಕ್ರ ವಾಹನಗಳು...