Featured Story
-

ಈ ಬಾರಿಯೂ ಯೋಧರೊಂದಿಗೆ ದೀಪಾವಳಿ ಆಚರಣೆ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ನವದೆಹಲಿ, ನವೆಂಬರ್ 7: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ದೇಶಾದ್ಯಂತ ಮನೆಮಾಡಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಸ್ತ ಭಾರತೀಯರಿಗೆ ಹೃತ್ಪೂರ್ವಕ ಶುಭಾಶಯಗಳನ್ನು…
Read More » -

ಹೊರಗಿನವರಿಗೆ FRA ರಕ್ಷಣೆ ಇಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ
ನವದೆಹಲಿ: ತಮಿಳುನಾಡಿನ ಶ್ರೀವಿಲ್ಲಿಪುತ್ತೂರು-ಮೇಘಮಲೈ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಅಗಸ್ತ್ಯಮಲೈ ಜೀವಗೋಳ ವ್ಯಾಪ್ತಿಯ ಅರಣ್ಯ ಒತ್ತುವರಿ ತೆರವು ಮತ್ತು ಅರಣ್ಯ ಹಕ್ಕುಗಳ ಜಾರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್…
Read More » -

ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಗ್ರೀಕ್ ಥೀಮ್ನ ‘ಸಲಾಂ ಸೂಕ್’ ಕಾರ್ಯಕ್ರಮ: ಸಚಿವ ಕೆ.ಜೆ. ಜಾರ್ಜ್
ಗಳೂರು: ಗ್ರೀಸ್ನ ಬಣ್ಣ, ಆಹಾರ, ಸಂಗೀತ ಮತ್ತು ಮೆಡಿಟರೇನಿಯನ್ ಸಂಸ್ಕೃತಿಯ ಅನುಭವವನ್ನು ಬೆಂಗಳೂರಿನಲ್ಲೇ ಪರಿಚಯಿಸುವ ‘ಸಲಾಂ ಸೂಕ್ – ದಿ ಬಿಗ್ ಫ್ಯಾಟ್ ಗ್ರೀಕ್ ಸೂಕ್’ ಕಾರ್ಯಕ್ರಮಕ್ಕೆ…
Read More » -

ಘಾಜಿಯಾಬಾದ್ನಲ್ಲಿ ಭಾರಿ ದುರಂತ: ಮೋದಿನ್ನಗರದಲ್ಲಿ ಲೈಂಟೆಲ್ ಕುಸಿದು ಹಲವು ಕಾರ್ಮಿಕರು ಸಿಲುಕಿರುವ ಶಂಕೆ
ಉತ್ತರ ಪ್ರದೇಶದ ಮೋದಿ ನಗರದ ಸಿಕ್ರಿ ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡದ ಲಂಟೆಲ್ (Roof lintel) ಕುಸಿದು ಬಿದ್ದ ಪರಿಣಾಮ ಅಂದಾಜು 5 ರಿಂದ 8 ಕಾರ್ಮಿಕರು…
Read More » -

ಮುಂಬೈ ಅಪಾರ್ಟ್ಮೆಂಟ್ನಲ್ಲಿ ಭೀಕರ ಬೆಂಕಿ: ರಾಕೆಟ್ ಪಟಾಕಿ ಬಿದ್ದು ಮೂವರಿಗೆ ಗಾಯ
ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿರುವ 25 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಶುಕ್ರವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ಘಾಟ್ಕೋಪರ್ ಪೂರ್ವದ ಪಂತ್ನಗರದ ವಲ್ಲಭ್ ಬಾಗ್…
Read More » -

ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು
ಬೆಂಗಳೂರು,ನ.7- ಅತಿ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…
Read More » -

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರ ಅಪಘಾತ: ಸಂಸದ ಕೋಟ ನೇತೃತ್ವದಲ್ಲಿ ತುರ್ತು ಸಭೆ
**ಬೆಂಗಳೂರು:** ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆಜಮಾಡಿಯಿಂದ ಬೈಂದೂರುವರೆಗೆ ನಿರಂತರವಾಗಿ ಸಂಭವಿಸುತ್ತಿರುವ ಅಪಘಾತಗಳು ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ…
Read More » -

ಶಿವಮೊಗ್ಗದಲ್ಲಿ ಘೋರ ಘಟನೆ : ವಿದ್ಯುತ್ ತಂತಿ ತುಳಿದು ಕಾಡಾನೆ ದುರಂತ ಸಾವು!
ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ವಿದ್ಯುತ್ ತಂತಿ ತುಳಿದು ಕಾಡಾನೆ ಒಂದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಈಚಲವಾಡಿ ಗ್ರಾಮದಲ್ಲಿ ಈ ಒಂದು…
Read More » -

ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳನ್ನು KPSC ಬದಲಿಗೆ KEA ಮೂಲಕ ಭರ್ತಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ!
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸ್ತುತ ಖಾಲಿ ಇರುವ ವಿವಿಧ ಇಲಾಖೆಗಳ ಹುದ್ದೆಗಳನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ವ್ಯಾಪ್ತಿಯಿಂದ ಹೊರಗಿರಿಸಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ)…
Read More » -

ವಿರೋಧದ ಬೆನ್ನಲ್ಲೇ ಎಚ್ಚೆತ್ತ ಚು.ಆ: ದೆಹಲಿ-ಮಹಾರಾಷ್ಟ್ರ ಸೇರಿ 7 ರಾಜ್ಯಗಳಲ್ಲಿ SIRಗೆ ಸಂಬಂಧ ಚುನಾವಣಾ ಆಯೋಗ ಮಹತ್ವದ ಆದೇಶ!
ನವದೆಹಲಿ: ಪ್ರಸ್ತುತ ಎಸ್ಐಆರ್ ಜಾರಿಯಲ್ಲಿರುವ ರಾಜ್ಯಗಳಲ್ಲಿ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಮತದಾರರನ್ನು ಪತ್ತೆಹಚ್ಚಲು ವಿಶೇಷ ಅಭಿಯಾನವನ್ನು ಪ್ರಾರಂಭಿಸಬೇಕೆಂದು ಕೇಂದ್ರ ಚುನಾವಣಾ ಆಯೋಗ ನಿರ್ದೇಶಿಸಿದೆ. ಈ ನಿರ್ದೇಶನವನ್ನು…
Read More »








