Featured Story
-

ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಮಂದಿಯನ್ನು ಭೀಕರ ಹತ್ಯೆ ಮಾಡಿದ ಕ್ಯಾಬ್ ಚಾಲಕ !
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 53 ವರ್ಷದ ಕ್ಯಾಬ್ ಚಾಲಕ ಏಳು ವರ್ಷದ ಬಾಲಕ ಸೇರಿದಂತೆ ತನ್ನ ಪತ್ನಿಯ ಕುಟುಂಬದ ಏಳು ಮಂದಿಯನ್ನು ಒಂದು ವಾರದ ಅವಧಿಯಲ್ಲಿ…
Read More » -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರು ಸೇರಿದಂತೆ ಹಲವರನ್ನು ಅನ್ಯಾಯವಾಗಿ ಬಂಧಿಸಿರುವುದು ರಾಜಕೀಯ ಸೇಡಿನ ಕೃತ್ಯ – ಜಮಾಅತೆ ಇಸ್ಲಾಮಿ ಹಿಂದ್
ನವದೆಹಲಿ: ಪಾಪ್ಯುಲರ್ ಫ್ರಂಟ್ ನಾಯಕರಾದ ಇ. ಅಬೂಬಕರ್, ಪಿ. ಕೋಯಾ, ಒ.ಎಂ.ಎ. ಸಲಾಂ ಮತ್ತು ಇ.ಎಂ. ಅಬ್ದುರ್ ರೆಹಮಾನ್ ಅವರನ್ನು ಎನ್ಐಐ ಪ್ರಕರಣದ ಹೆಸರಿನಲ್ಲಿ ಅನ್ಯಾಯವಾಗಿ ಬಂಧಿಸಿರುವುದು…
Read More » -

ನವೆಂಬರ್ 7 ರಂದು ಉಡುಪಿಯಲ್ಲಿ “ಭರವಸೆ ಮತ್ತು ಪ್ರತಿರೋಧದ ಧ್ವನಿ” ಸಾಲಿಡಾರಿಟಿ ಸಮಾವೇಶ: ಖ್ಯಾತ ಗಾಯಕ ಡಾ. ಹೈದರ್ ಸೈಫಿ ಭಾಗಿ
ಉಡುಪಿ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಆಶಯಗಳನ್ನು ಕುಗ್ಗಿಸಲು ಫ್ಯಾಸಿಸ್ಟ್ ಶಕ್ತಿಗಳು ದಮನಕಾರಿ ನೀತಿಗಳನ್ನು ನಿರಂತರವಾಗಿ ಪ್ರಯೋಗಿಸುತ್ತಿವೆ. ಸರಕಾರದ ವಿರುದ್ಧ ಧ್ವನಿ ಎತ್ತುವ ಸಾಮಾಜಿಕ ಹೋರಾಟಗಾರರು…
Read More » -

ಅಮೆರಿಕಕ್ಕೆ ಬಿಗ್ ಶಾಕ್; ಪರಮಾಣು ಸ್ಥಾವರಗಳ ಮೇಲಿನ ದಾಳಿಗೆ ಖಂಡನೆ, ಇರಾನ್ ಪರ ನಿಂತ ರಷ್ಯಾ; ಯುದ್ಧ ನಿಲ್ಲಿಸಲು ಸರ್ವಪ್ರಯತ್ನ ಎಂದ ಪುಟಿನ್..!
ಮಾಸ್ಕೋ: ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವನ್ನು ಕೊನೆಗೊಳಿಸಲು ಮಾಸ್ಕೋ ತನ್ನೆಲ್ಲ ಪ್ರಯತ್ನಗಳನ್ನು ಮಾಡಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭರವಸೆ ನೀಡಿದ್ದಾರೆ.…
Read More » -

ಯೋಜನೆಗಳ ಪ್ರಯೋಜನ ಪಡೆಯಲು ಫಲಾನುಭವಿಗಳಿಗೆ ಆಧಾರ್ ಬದಲು ವೋಟರ್ ಐಡಿ ಕಡ್ಡಾಯ: ಕೇಂದ್ರ ಸಚಿವ ರಾಜೀವ್ ರಂಜನ್
ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಹಣ ಪಾವತಿಸುವ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ. ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು…
Read More » -

Asian Champions Trophy 2026 Final: ಜಪಾನ್ ವಿರುದ್ಧ 4-1 ಅಂತರದ ಗೆಲುವು; ದಾಖಲೆ ನಿರ್ಮಿಸಿದ ಭಾರತಕ್ಕೆ 6ನೇ ಟ್ರೋಫಿ
ನವದೆಹಲಿ: ಗುರುವಾರ ನಡೆದ ಪಂದ್ಯದಲ್ಲಿ ಜಪಾನ್ ತಂಡವನ್ನು 4-1 ಅಂತರದಿಂದ ಸೋಲಿಸಿದ ಭಾರತ ತಂಡ ದಾಖಲೆಯ ಆರನೇ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಮೂರನೇ ನಿಮಿಷದಲ್ಲಿ…
Read More » -

ಕರ್ನಾಟಕಕ್ಕೆ ಬನ್ನಿ, ಹೂಡಿಕೆ ಮಾಡಿ’: ಹೂಡಿಕೆದಾರರಿಗೆ ಗೌರವ್ ಗುಪ್ತ ಆಹ್ವಾನ
ನವದೆಹಲಿ: ನವೀಕರಿಸಬಹುದಾದ ಇಂಧನ ವಲಯಕ್ಕೆ ಪೂರಕ ಪರಿಸರ ವ್ಯವಸ್ಥೆ ಹಾಗೂ ಹೂಡಿಕೆದಾರ ಸ್ನೇಹಿ ನೀತಿಗಳನ್ನು ಹೊಂದಿರುವ ಕರ್ನಾಟಕಕ್ಕೆ ಬನ್ನಿ, ಹೂಡಿಕೆ ಮಾಡಿ ಎಂದು ಇಂಧನ ಇಲಾಖೆಯ ಅಪರ…
Read More » -

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಆದ್ಯತೆಯ ಉದ್ಯೋಗಾವಕಾಶ ನೀಡುವಂತೆ ಸಿಎಂ ಡಿ.ಕೆ.ಶಿವಕುಮಾರ್ ಕರೆ
ನವೆಂಬರ್ 05: ಕನ್ನಡಿಗರಿಗೆ ಸಿಗಬೇಕಾದ ನ್ಯಾಯಯುತ ಉದ್ಯೋಗಾವಕಾಶಗಳನ್ನು ನೀಡಿ. ಕನ್ನಡ ಮತ್ತು ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡುವಂತೆ ಮತ್ತೆ ಒತ್ತಾಯಿಸುತ್ತೇನೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು…
Read More » -

ಮುರುಸು ಚಂಡಮಾರುತದ ಹೊಡೆತಕ್ಕೆ ದೋಣಿ ಪಲ್ಟಿ: ನಾಲ್ವರು ಮೀನುಗಾರರು ದುರ್ಮರಣ; ಐವರು ನಾಪತ್ತೆ
ಅಮರಾವತಿ: ಮುರುಸು ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸುತ್ತಿದೆ. ಚಂಡಮಾರುತದ ಹೊಡೆತಕ್ಕೆ ತಮಿಳುನಾಡಿನ ಮೀನುಗಾರರಿದ್ದ ದೋಣಿಯೊಂದು ಸಿಲುಕಿ ಪಲ್ಟಿಯಾಗಿದ್ದು, ನಾಲ್ವರು ಮೀನುಗಾರರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.…
Read More » -

ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಯ ಗಣನೆ ಆರಂಭ: ಸುಪ್ರೀಂ ಕೋರ್ಟ್ನಿಂದ ಐತಿಹಾಸಿಕ ತೀರ್ಪು!
ವ್ಯಕ್ತಿಯನ್ನು ಔಪಚಾರಿಕವಾಗಿ ಬಂಧಿಸಲಾಗಿದೆ ಎಂದು ಅಧಿಕೃತವಾಗಿ ದಾಖಲಿಸುವ ಸಮಯವನ್ನು ಲೆಕ್ಕಿಸದೆ, ಆ ವ್ಯಕ್ತಿಯ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದ ಕ್ಷಣದಿಂದಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಸಂವಿಧಾನದಡಿ ಕಡ್ಡಾಯವಾಗಿರುವ 24 ಗಂಟೆಗಳ…
Read More »









