HomeFeatured Story
Featured Story
ವಿದೇಶಿಗರ ಬಂಧನ – ಕೇಂದ್ರೀಯ ಏಜೆನ್ಸಿಗಳ ವೈಫಲ್ಯ : ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಪಾಕಿಸ್ತಾನ ಪ್ರಜೆ ಸೇರಿದಂತೆ ವಿದೇಶಿಗರು ಬೆಂಗಳೂರಿಗೆ ಬಂದು ಪಾಸ್ಪೋರ್ಟ್ ಮಾಡಿಕೊಳ್ಳುತ್ತಾರೆ ಅಂದ್ರೆ ಎಲ್ಲೋ ಒಂದು ಕಡೆ ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದರ್ಥವಲ್ಲವೇ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್...
ಡಾ. ಗುರುರಾಜ ಕರಜಗಿ ಮತ್ತು ಡಾ. ಅಬ್ದುಲ್ ಖದೀರ್ ಅವರನ್ನೊಳಗೊಂಡ ಕಲ್ಯಾಣ ಕರ್ನಾಟಕ ಶೈಕ್ಷಣಿಕ ಅಭಿವೃದ್ಧಿ ತಜ್ಞರ ಸಮಿತಿ ರಚನೆ
ಕಲಬುರಗಿ - ಹೈದರಾಬಾದ್-ಕರ್ನಾಟಕ ಪ್ರದೇಶದ ಶೈಕ್ಷಣಿಕ ಕ್ಷೇತ್ರವನ್ನು ಸುಧಾರಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದೆ.ಖ್ಯಾತ ಶಿಕ್ಷಣ...
ಯಹೂದಿಯರ ಜನಸಂಖ್ಯೆಯಲ್ಲಿ ಹೆಚ್ಚಳ: 15.8 ಮಿಲಿಯನ್ ದಾಟಿದ ಜನಸಂಖ್ಯೆ – ಸಂಶೋಧನಾ ವರದಿ
ಯಹೂದಿಯರ ಹೊಸ ವರ್ಷ 5785 ರ ಸಮಯದಲ್ಲಿ ಇಡೀ ಪ್ರಪಂಚದ ಯಹೂದಿಗಳ ಜನಸಂಖ್ಯೆಯು ಕಳೆದ ವರ್ಷಕ್ಕಿಂತ 100,000 ರಷ್ಟು ಹೆಚ್ಚಾಗಿದೆ ಎಂದು ಯಹೂದಿ ಏಜೆನ್ಸಿ ಘೋಷಿಸಿದೆ.ವಿಶ್ವಾದ್ಯಂತ ಯಹೂದಿ ಜನಸಂಖ್ಯೆಯು ಪ್ರಸ್ತುತ 15.8 ಮಿಲಿಯನ್‌ನಷ್ಟಿದೆ....
ಸಾವರ್ಕರ್ ಮಾಂಸಹಾರಿ ಹೇಳಿಕೆ | ಇದು ನಾನು ಹೇಳಿದ್ದಲ್ಲ; ನನ್ನ ತಂದೆಯಾಗಲಿ, ನನ್ನ ಪತ್ನಿಯಾಗಲಿ ಹೇಳಿದ್ದಲ್ಲ: ಸಾವರ್ಕರ್ ಬಯೋಪಿಕ್ ಹಂಚಿಕೊಂಡ ದಿನೇಶ್ ಗುಂಡುರಾವ್ !
ಬೆಂಗಳೂರು: ಸಾವರ್ಕರ್ ಮಾಂಸಾಹಾರಿಯಾಗಿದ್ದರು ಎಂಬ ತಮ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಅವರು ಆಯೋಜಿಸಿದ್ದ ‘ಗಾಂಧೀಜಿಯ...
ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಚ್ಯುತಿ ಎಂದ ಅಮೇರಿಕ ; ಆರೋಪ ತಿರಸ್ಕರಿಸಿದ ಭಾರತ
ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಚ್ಯುತಿ ಆಗುತ್ತಿದೆ. ಕ್ರೈಸ್ತರು, ಮುಸ್ಲಿಮರ ಮೇಲೆ ವ್ಯಾಪಕ ದಾಳಿ ಆಗುತ್ತಿದೆ ಎಂದು ಅಮೆರಿಕ ಧಾರ್ಮಿಕ ಆಯೋಗದ ವರದಿ ನೀಡಿದೆ. ಇದನ್ನು ಭಾರತ ತಿರಸ್ಕಾರ ಮಾಡಿದೆ.ಭಾರತದಲ್ಲಿನ ಧಾರ್ಮಿಕ ಸ್ವಾತಂತ್ಯದ ಕುರಿತು...
ಕೈದಿಗಳಲ್ಲಿ ಜಾತಿ ಆಧಾರದ ಮೇಲೆ ಮ್ಯಾನ್ಯುಯಲ್ ಕೆಲಸ ಹಂಚಿಕೆ ತಾರತಮ್ಯ, ಅಸಾಂವಿಧಾನಿಕ: ಸುಪ್ರೀಂಕೋರ್ಟ್
ನವದೆಹಲಿ: ದೇಶಾದ್ಯಂತ ಕಾರಾಗೃಹಗಳಲ್ಲಿ ಯಾವುದೇ ಜಾತಿ ತಾರತಮ್ಯ ನಡೆಯಬಾರದು ಎಂದು ಸುಪ್ರೀಂಕೋರ್ಟ್ ಗುರುವಾರ ಮಹತ್ವದ ಆದೇಶ ನೀಡಿದೆ. ಅಂತಹ ತಾರತಮ್ಯ ಮುಂದುವರಿಸುವ ಜೈಲು ಕೈಪಿಡಿಯಲ್ಲಿರುವ ಎಲ್ಲಾ ಪ್ರಸ್ತುತ ನಿಬಂಧನೆಗಳನ್ನು ತೆಗೆದುಹಾಕಬೇಕು ಎಂದು ಉನ್ನತ ನ್ಯಾಯಾಲಯ...
ಗಾಜಾ ಸರ್ಕಾರದ ಮುಖ್ಯಸ್ಥ, ಇಬ್ಬರು ಹಿರಿಯ ಹಮಾಸ್ ನಾಯಕರ ಹತ್ಯೆ: ಇಸ್ರೇಲ್
ಜೆರುಸಲೇಂ: ಸುಮಾರು ಒಂದು ವರ್ಷದಿಂದ ಹಮಾಸ್'ನೊಂದಿಗೆ ಹೋರಾಡುತ್ತಿರುವ ನಮ್ಮ ಸೇನೆಯು ಗಾಜಾದಲ್ಲಿ ಮೂರು ತಿಂಗಳ ಹಿಂದೆ ನಡೆದ ದಾಳಿಯಲ್ಲಿ ಮೂವರು ಹಿರಿಯ ಹಮಾಸ್ ನಾಯಕರನ್ನು ಕೊಂದಿದೆ ಎಂದು ಇಸ್ರೇಲಿ ಮಿಲಿಟರಿ ಗುರುವಾರ ಹೇಳಿದೆ.ಈ ದಾಳಿಯಲ್ಲಿ...
ಬಿಜೆಪಿ ಪರ ಪ್ರಚಾರ ಮಾಡಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಸೇರ್ಪಡೆ | ಬಿಜೆಪಿಗೆ ದೊಡ್ಡ ಹೊಡೆತ!
ಹರಿಯಾಣ: 2024 ರ ಹರಿಯಾಣ ವಿಧಾನಸಭೆ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ದೊಡ್ಡ ಹೊಡೆತ ಬಿದ್ದಿದೆ. ಸಿರ್ಸಾದ ಮಾಜಿ ಸಂಸದ ಅಶೋಕ್ ತನ್ವಾರ್ ಅವರು ಬಿಜೆಪಿ ತೊರೆದು ಇದೀಗ ಮತ್ತೆ ಕಾಂಗ್ರೆಸ್...
‘ಮಾನನಷ್ಟ ಮೊಕದ್ದಮೆ ಹೂಡುತ್ತೇವೆ’; ಗೋಮಾಂಸ ಭಕ್ಷಣೆ ಕುರಿತ ದಿನೇಶ್ ಗುಂಡೂರಾವ್ ಹೇಳಿಕೆಗೆ ಸಾವರ್ಕರ್ ಮೊಮ್ಮಗ, ಬಿಜೆಪಿ ನಾಯಕರ ಆಕ್ರೋಶ
ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಸ್ವತಃ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು...
India vs Bangladesh, 2nd Test | ಮಳೆಕಾಟ, ಒಂದೂ ಎಸೆತ ಕಾಣದೇ 2ನೇ ದಿನದಾಟ ರದ್ದು!
ಕಾನ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಒಂದೂ ಎಸೆತ ಕಾಣದೇ ರದ್ದಾಗಿದೆ.ಕಾನ್ಪುರದ ಗ್ರೀನ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಮಳೆಕಾಟದಿಂದ...