Featured Story
-

ಪಂಜಾಬ್ ಚುನಾವಣೆ: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 40 ಮಂದಿಗೆ ಟಿಕೆಟ್, ಧುರಿಯಿಂದ ಭಗವಂತ್ ಮಾನ್ ಕಣಕ್ಕೆ!
ಚಂಡೀಗಢ: ಆಮ್ ಆದ್ಮಿ ಪಕ್ಷವು (ಎಎಪಿ) ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗಾಗಿ 40 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಹಾಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರು…
Read More » -

37 ವರ್ಷಗಳ ದಾಖಲೆ ಧೂಳೀಪಟ! ಆಸ್ಟ್ರೇಲಿಯಾ ವಿರುದ್ಧ ರಿಕಲ್ಟನ್, ಮುಲ್ಡರ್ World Record ಶತಕ!
ಕೇಪ್ಟೌನ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ರಿಯಾನ್ ರಿಕಲ್ಟನ್ ಮತ್ತು ವಿಯಾನ್ ಮುಲ್ಡರ್ ಅಮೋಘ ಶತಕಗಳನ್ನು ಸಿಡಿಸುವ ಮೂಲಕ ವಿಶ್ವದಾಖಲೆ…
Read More » -

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ
ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಹಾಗೂ ಸೂಕ್ತ ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರು ಕರೆ ನೀಡಿರುವ ‘ಕರ್ನಾಟಕ ಬಂದ್’ಗೆ ಗಡಿ ಜಿಲ್ಲೆ ಬೆಳಗಾವಿ ಸೇರಿದಂತೆ ಇಡೀ ಉತ್ತರ…
Read More » -

‘ಮತಗಳ್ಳತನ’ ಕುರಿತು ಚರ್ಚಿಸಲು ವಿಶೇಷ ಅಧಿವೇಶನಕ್ಕೆ ಬಿಜೆಪಿ ಸಿದ್ಧ, ಆದರೆ ವಿರೋಧ ಪಕ್ಷಗಳಿಗೆ ಆಸಕ್ತಿಯಿಲ್ಲ: ಅಮಿತ್ ಶಾ
ಲಖನೌ: ‘ಮತಗಳ್ಳತನ’ ಆರೋಪ ಕುರಿತು ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ನಡೆಸಲು ಬಿಜೆಪಿ ಸಿದ್ಧವಿದೆ. ಆದರೆ, ವಿರೋಧ ಪಕ್ಷಗಳಿಗೆ ಚರ್ಚೆಯಲ್ಲಿ ಆಸಕ್ತಿಯಿಲ್ಲ ಎಂದು ಕೇಂದ್ರ ಗೃಹ ಸಚಿವ…
Read More » -

ಡಿಜಿಟಲ್ ವಂಚನೆ ಪ್ರಕರಣ: ಬ್ಯಾಂಕ್ಗಳ ನಿರ್ಲಕ್ಷ್ಯ ಸಾಬೀತಾದರೆ ಪರಿಹಾರ ಕಡ್ಡಾಯ – ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ!
ಡಿಜಿಟಲ್ ಅರೆಸ್ಟ್ ಸೇರಿದಂತೆ ಆನ್ಲೈನ್ ವಂಚನೆ ಪ್ರಕರಣಗಳಲ್ಲಿ ಬ್ಯಾಂಕ್ಗಳ ನಿರ್ಲಕ್ಷ್ಯ ಸಾಬೀತಾದರೆ, ಸಂತ್ರಸ್ತರು ಕಳೆದುಕೊಂಡ ಹಣವನ್ನು ಬ್ಯಾಂಕ್ಗಳೇ ಪರಿಹಾರವಾಗಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ…
Read More » -

ಉಡುಪಿ: ಪ್ರೇಮ ವಿಚಾರದಲ್ಲಿ ಹಲ್ಲೆ ಆರೋಪ; ಆಸ್ಪತ್ರೆಯಲ್ಲಿ ಶೌಚಾಲಯದಲ್ಲಿ ಬಿಳಿ ಬಣ್ಣದ ಟ್ಯಾಗ್ ಅನ್ನು ಕುತ್ತಿಗೆಗೆ ಸುತ್ತಿಕೊಂಡ ಸ್ಥಿತಿಯಲ್ಲಿ ಶವ ಪತ್ತೆ – 9 ಮಂದಿ ವಿರುದ್ಧ ಪ್ರಕರಣ ದಾಖಲು
ಉಡುಪಿ: ಪ್ರೇಮ ವಿಚಾರಕ್ಕೆ ಸಂಬಂಧಿಸಿ ಯುವಕನ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಪರಿಣಾಮ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್…
Read More » -

ಲಂಡನ್ನಲ್ಲಿದ್ದೇನೆಂದು ಪೋಷಕರಿಗೆ ಹೇಳಿ ಪುಣೆಯಲ್ಲಿ ರಹಸ್ಯವಾಗಿ ವಾಸ: 34 ವರ್ಷದ ಯುವತಿ ನಿಗೂಢ ಸಾವು
ಪುಣೆ -ಎಂಬಿಎ ವ್ಯಾಸಂಗಕ್ಕಾಗಿ ಲಂಡನ್ಗೆ ತೆರಳಿದ್ದೇನೆಂದು ಪೋಷಕರಿಗೆ ತಿಳಿಸಿದ್ದ 34 ವರ್ಷದ ಯುವತಿಯೊಬ್ಬರು, ಕುಟುಂಬದ ಗಮನಕ್ಕೆ ಬಾರದೆ ಭಾರತಕ್ಕೆ ಮರಳಿ ಪುಣೆಯಲ್ಲಿ ವಾಸಿಸುತ್ತಿದ್ದ ವೇಳೆ ನಿಗೂಢವಾಗಿ ಮೃತಪಟ್ಟಿರುವ…
Read More » -

ಹಾಲಿನ ದರ ಏರಿಕೆ ಬೆನ್ನಲ್ಲೇ ನಂದಿನಿ ಮೊಸರಿನ ದರ ಲೀಟರ್ಗೆ 14 ರೂ.ಹೆಚ್ಚಳ
ಬೆಂಗಳೂರು: ರಾಜ್ಯದ ಜನತೆಗೆ ಹಾಲಿನ ದರ ಏರಿಕೆಯ ಬೆನ್ನಲ್ಲೇ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ನಂದಿನಿ ಹಾಲು ಹಾಗೂ ಮೊಸರಿನ…
Read More » -

ದೆಹಲಿಯ ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಕಾರ್ಮಿಕರು ದಾರುಣ ಸಾವು
ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಸಜೀವ ದಹನಗೊಂಡಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ…
Read More » -

ಕಾರವಾರ ಸನಿಹದ ಮುದಗಾ ಬಂದರಿನಲ್ಲಿ ಮೀನಿನ ವಿಷಾನಿಲ ಸೇವನೆಯಿಂದ ಈರ್ವರು ಕಾರ್ಮಿಕರ ಸಾವು
ಕಾರವಾರ: ಮೀನುಗಾರಿಕಾ ಬೋಟ್ನಲ್ಲಿ ಮೀನಿನಿಂದ ಹೊರಬಂದ ವಿಷಾನಿಲ ಸೇವನೆಯಿಂದ ಇರ್ವರು ಕಾರ್ಮಿಕರು ಮೃತಪಟ್ಟ ಘಟನೆ ಕಾರವಾರದ ಮುದಗಾ ಬಂದರಿನಲ್ಲಿ ಸಂಭವಿಸಿದೆ. . ಮೃತ ಕಾರ್ಮಿಕರು ಓರಿಸ್ಸಾ…
Read More »









