Featured Story
-

ದೇವರ ಚಿನ್ನ, ಆಭರಣಗಳ ಸದುಪಯೋಗಕ್ಕೆ ನೂತನ ಯೋಜನೆ: ಸಿಎಂ
ಸವದತ್ತಿ: ‘ರಾಜ್ಯದ ದೇವಸ್ಥಾನಗಳಲ್ಲಿರುವ (Temple) ಚಿನ್ನ ಮತ್ತು ಆಭರಣಗಳನ್ನು ಲೆಕ್ಕಪತ್ರದೊಂದಿಗೆ ಸಂರಕ್ಷಿಸಿ, ದೇವರ ಅಲಂಕಾರ ಹಾಗೂ ಪೂಜಾ ಕೈಂಕರ್ಯಗಳಿಗೆ ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಲು…
Read More » -

ಮಂಗಳೂರು: ಮಾಂಸ ಸಾಗಾಟ ವಿಚಾರದಲ್ಲಿ ಪೊಲೀಸರ ವಿರುದ್ಧ ಅಪಪ್ರಚಾರ: ಸುಳ್ಳು ವದಂತಿಗೆ ಕಮಿಷನರ್ ಸ್ಪಷ್ಟನೆ
ಮಂಗಳೂರು: ಗೋಸಾಗಾಟದ ಕುರಿತು ಮಂಗಳೂರು ಪೊಲೀಸರು ಸಮರ್ಪಕ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ‘ಬಜರಂಗದಳ ಶಕ್ತಿನಗರ’ ಎಂಬ ಇನ್ಸ್ಟಾಗ್ರಾಂ ಪೇಜ್ನಲ್ಲಿ ಮಾಡಲಾದ ಆರೋಪವನ್ನು ಮಂಗಳೂರು ನಗರ ಪೊಲೀಸ್…
Read More » -

ಮಳೆಯಿಂದಾಗಿ ಕೆಆರ್ಎಸ್, ಕಬಿನಿ ಮತ್ತು ಹಾರಂಗಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ
ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶ ಮತ್ತು ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಉತ್ತಮ ಮಳೆಯ ಪರಿಣಾಮವಾಗಿ, ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ.…
Read More » -

ಅಕ್ಟೋಬರ್ 28ರಂದು ಆಂಧ್ರ ಕರಾವಳಿಗೆ ‘ಅರ್ನಾಬ್’ ಚಂಡಮಾರುತ, ತೀವ್ರ ಸ್ವರೂಪ, 3 ದಿನ ಮಳೆ ಸಾಧ್ಯತೆ IMD
ಬಂಗಳ ಕೊಲ್ಲಿಯಲ್ಲಿ ಉಂಟಾಗಿರುವ ‘ಅರ್ನಾಬ್’ ಚಂಡಮಾರುತ ಅಕ್ಟೋಬರ್ 27 ರಂದು ಅತ್ಯಂತ ತೀವ್ರ ಸ್ವರೂಪದ ಚಂಡಮಾರುತವಾಗಿ (very severe cyclonic storm) ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ. ನಂತರ, ಮರುದಿನ…
Read More » -

ಸಿಇಸಿ ಜ್ಞಾನೇಶ್ ಕುಮಾರ್ ಪದಚ್ಯುತಿ ನಿರ್ಣಯಕ್ಕೆ ಸಂಸದೀಯ ನಿಯಮಗಳೇ ಆಧಾರ: ಓಂ ಬಿರ್ಲಾ
ನವದೆಹಲಿ- ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ವಿರೋಧ ಪಕ್ಷಗಳು ಹೊಸ ನಿರ್ಣಯ ಮಂಡಿಸಿದರೆ, ಅದನ್ನು ಸಂಸದೀಯ ನಿಯಮಗಳು ಮತ್ತು ನಿಗದಿತ ಕಾರ್ಯವಿಧಾನದ…
Read More » -

ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್ ಆಪರೇಷನ್’ ಪ್ರಕರಣ: ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ವಿಚಾರಣೆ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಅವರನ್ನು ನಗರದ ಸಿಸಿಬಿ…
Read More » -

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : SIT ಮುಖ್ಯಸ್ಥ ಶಶಿಕುಮಾರ್ ಬದಲಾವಣೆಗೆ ಬಿಗಿಪಟ್ಟು!
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥ ಶಶಿಕುಮಾರ್ ಅವರನ್ನು…
Read More » -

ಪೋತ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಆಧುನೀಕರಣಕ್ಕೆ ₹15 ಕೋಟಿ: ಎನ್.ಎಸ್.ಬೋಸರಾಜು
ಮಾನ್ವಿ: ‘ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ₹15 ಕೋಟಿ ವೆಚ್ಚದಲ್ಲಿ ಪೋತ್ನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಧುನೀಕರಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು’…
Read More » -

ಇನ್ನು ಮುಂದೆ ಲಿಂಗಾಯತ ಧರ್ಮದ ಹೋರಾಟಕ್ಕೆ ಹೋಗುವುದಿಲ್ಲ : ಸಚಿವ ಎಂ.ಬಿ ಪಾಟೀಲ್ ಬೇಸರ
ಬೀದರ್ : ಇನ್ನು ಮುಂದೆ ಲಿಂಗಾಯತ ಧರ್ಮದ ಹೋರಾಟಕ್ಕೆ ಹೋಗುವುದಿಲ್ಲ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದರು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಲ್ಯಾಣ ಪರ್ವ ಕಾರ್ಯಕ್ರಮದಲ್ಲಿ ಎಂಬಿ…
Read More » -

ಅಮಿತ್ ಶಾ ವಿರುದ್ಧದ ಮಾನಹಾನಿ ಪ್ರಕರಣ: ರಾಹುಲ್ ಗಾಂಧಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ
ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಹೇಳಿಕೆಗೆ ಸಂಬಂಧಿಸಿದ 2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ…
Read More »









