Featured Story
-

ಮುಂಬೈನ 13 ಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
ಮಹಾನಗರಿ ಮುಂಬೈನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕುರ್ಲಾ ಪಶ್ಚಿಮದ 13 ಅಂತಸ್ತಿನ ವಸತಿ ಕಟ್ಟಡದಲ್ಲಿ ವಿದ್ಯುತ್ ಡಕ್ಟ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳೂ ಸೇರಿದಂತೆ…
Read More » -

ಕಬ್ಬು ಬೆಳೆಗಾರರಿಗೆ ನ್ಯಾಯ ದೊರಕಿಸಿದ್ದು ಕೇಂದ್ರ ಸರ್ಕಾರ: ಬಿ.ವೈ. ವಿಜಯೇಂದ್ರ
ಬೆಂಗಳೂರು ಅ.20: ಇಡೀ ದೇಶದಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ದೊರಕಿಸಿಕೊಟ್ಟಿದ್ದು ನರೇಂದ್ರ ಮೋದಿ ಅವರ ನೇತೃತ್ವದ ಎನ್ಡಿಎ ಸರ್ಕಾರ. ಮೋದಿ ಅವರು ಬಂದ ಮೇಲೆ ಎಂಎಸ್ಪಿ ತಂದರು…
Read More » -

RSS ಸ್ಥಾಪನಾ ದಿನ: ಪಥಸಂಚಲನಕ್ಕೆ ಅನುಮತಿ ಪಡೆಯುವ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಟ್ವೀಟ್
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸಂಸ್ಥಾಪನ ದಿನದಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಸುದೀರ್ಘ ಪೋಸ್ಟ್ ಮಾಡಿದ್ದಾರೆ. ನನ್ನ ಪ್ರೀತಿಯ ರಾಷ್ಟ್ರೀಯ…
Read More » -

ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆ ನಡೆಸುವಂತೆ ಸಚಿವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಎಲ್ಲರೂ ಒಟ್ಟಾಗಿ ಸೇರಿ ಬಗೆಹರಿಸಬೇಕು. ಇದು ಯಾರದೋ ಒಬ್ಬರ ಜವಾಬ್ದಾರಿಯಲ್ಲ. ಇದು ಎಲ್ಲರ ಜವಾಬ್ದಾರಿ. ನಾನು…
Read More » -

ರೈತರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಬ್ಬು ಬೆಳೆಗಾರರ ಹೋರಾಟದ ನಡುವೆಯೇ ರೈತ ಮುಖಂಡರ ಜೊತೆ ಮಹತ್ವದ ಸಭೆ ನಡೆಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ರೈತ…
Read More » -

ಕಾರು ಚಲಾಯಿಸುವ ಅಪ್ರಾಪ್ತ ವಯಸ್ಕರಿಗೆ ಸಾರ್ವಜನಿಕ ರಸ್ತೆಗಳು ಆಟದ ಮೈದಾನವಾಗಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಕಾರಿನ ಸ್ಟೀರಿಂಗ್ ಚಕ್ರವನ್ನು ಮಕ್ಕಳ ಕೈಯಲ್ಲಿರುವ ಆಟಿಕೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಮತ್ತು ಸಾರ್ವಜನಿಕ ರಸ್ತೆಗಳು ಅವರ ಮನರಂಜನೆಗಾಗಿ ಆಟದ ಮೈದಾನಗಳಾಗಲು ಸಾಧ್ಯವಿಲ್ಲ ಎಂದು ಕರ್ನಾಟಕ…
Read More » -

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣದಲ್ಲಿ ಟ್ವೀಸ್ಟ್ ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು
ಮಂಗಳೂರು, ಅಕ್ಟೋಬರ್ 20: ಸೋಮವಾರ ಬೋಳಿಯಾರ್ ಪೆಟ್ರೋಲ್ ಪಂಪ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಆದರೆ, ಇದೀಗ ಈ ಘಟನೆಯು ಪೂರ್ವಯೋಜಿತ ಕೊಲೆ…
Read More » -

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗಳೂ ಅನಿವಾರ್ಯ… ಆದರೆ: RSS ಮುಖ್ಯಸ್ಥ ಮೋಹನ್ ಭಾಗವತ್
ನಾಗ್ಪುರ: ಆಡಳಿತ ಬದಲಾವಣೆಗೆ ಯತ್ನಿಸುತ್ತಿರುವ ಪಾಶ್ಚಿಮಾತ್ಯ ಶಕ್ತಿಗಳ ಅಂತಿಮ ಗುರಿ ಭಾರತವೇ ಆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಎಚ್ಚರಿಕೆ ನೀಡಿದ್ದಾರೆ.…
Read More » -

ಜಂತರ್ ಮಂತರ್’ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಪ್ರಕರಣ: ತನಿಖೆಗಾಗಿ ಅಪರಾಧ ವಿಭಾಗಕ್ಕೆ ವರ್ಗಾವಣೆ
ಜಂತರ್ ಮಂತರ್ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ವಿರುದ್ಧದ ಪ್ರಕರಣವನ್ನು…
Read More » -

ಟೈಗರ್ ಶ್ರಾಫ್ ಪ್ರಕರಣ | ಶೂಟರ್ಗಳು ಒಂದು ವಾರದ ಹಿಂದೆಯೇ ಬಂದಿದ್ದರು!
ಭಾನುವಾರ ಜುಹು ಫುಟ್ಬಾಲ್ ಮೈದಾನದ ಹೊರಗೆ ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡು ಹಾರಿಸಿದ ಮೂವರು ವ್ಯಕ್ತಿಗಳು ಒಂದು ವಾರದ ಹಿಂದೆ, ಅಕ್ಟೋಬರ್ 11 ರಂದು…
Read More »









