Featured Story
-

ಪ್ರತಿಬಾರಿಯೂ ತಮಿಳುನಾಡು ಸಮಸ್ಯೆ ಹೇಳುತ್ತಿದೆ’: ಕಾವೇರಿ ಜಲ ವಿವಾದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್
ನವದೆಹಲಿ, ಅಕ್ಟೋಬರ್ 12: ಕಾವೇರಿ ನೀರು ಹರಿಸುವ ವಿಚಾರ ಸಂಬಂಧ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದಿದೆ. ಸರಿಯಾದ ಪ್ರಮಾಣದಲ್ಲಿ ನೀರು ಬಿಡ್ತಿಲ್ಲ ಎಂದಿರುವ…
Read More » -

ಬಿಲ್ ಕಟ್ಟಿಲ್ಲವೆಂದು ಮೃತದೇಹ ತಡೆದರೆ ಹುಷಾರ್! ಖಾಸಗಿ ಆಸ್ಪತ್ರೆಗಳ ವಿರುದ್ಧ ಹೊಸ ಕಾನೂನು ಕ್ರಮ!
ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ರೋಗಿಗಳು ಮೃತಪಟ್ಟ ಬಳಿಕ, ಬಾಕಿ ವೈದ್ಯಕೀಯ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸದೆ ತಡೆಹಿಡಿಯುವ ಪ್ರಕರಣಗಳಿಗೆ…
Read More » -

SIR: ಎಸ್ಐಆರ್ ಫಾರ್ಮ್-7 ಪ್ರಕರಣ, ಹೈಕೋರ್ಟ್ಗೆ ರಾಜ್ಯ ಸರ್ಕಾರ ವಿಶೇಷ ಮನವಿ
ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಸಂಚಲನ ಸೃಷ್ಟಿಸಿರುವ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SIR) ಪ್ರಕ್ರಿಯೆಯ ಅಡಿಯಲ್ಲಿ ಫಾರ್ಮ್-7 (Form 7) ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
Read More » -

ಹಾಸನದಲ್ಲಿ 50,000 ರೂ. ಸಾಲದ ವಿಚಾರವಾಗಿ 67 ವರ್ಷದ ಮಹಿಳೆಯ ಹತ್ಯೆ: ವ್ಯಕ್ತಿಯ ಬಂಧನ
ಅಕ್ಟೋಬರ್ 7 ರಂದು ಅರಕಲಗೂಡು ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಮೀಪವಿರುವ ಕಾಲುವೆಯೊಂದರಲ್ಲಿ ಲಕ್ಷ್ಮಮ್ಮ ಅವರ ಮೃತದೇಹ ಪ್ಲಾಸ್ಟಿಕ್ ಚೀಲವೊಂದರಲ್ಲಿ ಪತ್ತೆಯಾಗಿತ್ತು. ವಿಜಿಕೊಪ್ಪಲು ಗ್ರಾಮಕ್ಕೆ ಹೋಗುವುದಾಗಿ ಪತಿಗೆ ತಿಳಿಸಿ…
Read More » -

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಸಮರ; ಶಿರಸಿಯಲ್ಲಿ ಬೃಹತ್ ಪ್ರತಿಭಟನೆ
ಕಾರವಾರ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ , ಡಿಸಿಸಿ ಜಿಲ್ಲಾಧ್ಯಕ್ಷ ಜಿ.ಟಿ.ನಾಯ್ಕ…
Read More » -

ಮುಳೂರಿನಲ್ಲಿ ಕಾರು ಡಿಕ್ಕಿ: 13 ವರ್ಷದ ಬಾಲಕಿ ಮೃತ್ಯು
ಕಾಪು, ಅ. 11: ರಾಷ್ಟ್ರೀಯ ಹೆದ್ದಾರಿ 66ರ ಮುಳೂರಿನಲ್ಲಿ ರಸ್ತೆ ದಾಟುತ್ತಿದ್ದ 13 ವರ್ಷದ ಬಾಲಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ರವಿವಾರ…
Read More » -

ಸುಪ್ರೀಂ ನತ್ತ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ: ಬೃಹತ್ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದ ಜನ | ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ!
ಚಿತ್ರ: ಬೃಹತ್ ಜನರ ಸಾಗರ ಸುಪ್ರಿಂ ಕೋರ್ಟ್’ನತ್ತ ಸಾಗುತ್ತಿರುವುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಎಐಎಸ್ಎ ಅಧ್ಯಕ್ಷೆ ನೇಹಾ ಬೋರಾ ಅವರೊಂದಿಗೆ,…
Read More » -

ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸೋಮವಾರ ಸುಪ್ರೀಂ ಕೋರ್ಟ್ವರೆಗೆ ಪ್ರತಿಭಟನಾ ಮೆರವಣಿಗೆಯನ್ನು…
Read More » -

ಬೆಳಗಾವಿಯಲ್ಲಿ 24,000 ಲೀಟರ್ ಅಕ್ರಮ ಮದ್ಯ ಸಾಗಿಸುತ್ತಿದ್ದ ಟ್ಯಾಂಕರ್ ವಶಕ್ಕೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಬಳಿ ಅಕ್ರಮವಾಗಿ 24,000 ಲೀಟರ್ ಮದ್ಯವನ್ನು ಸಾಗಿಸುತ್ತಿದ್ದ ಭಾರಿ ಗಾತ್ರದ ಟ್ಯಾಂಕರ್ ಒಂದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಶನಿವಾರ…
Read More » -

SC, ST ಮೀಸಲಾತಿ ಪ್ರಮಾಣ ಹೆಚ್ಚಳ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಹಾಗೂ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.…
Read More »









