Featured Story
-

ದೆಹಲಿ ಮೆಟ್ರೋ, ರೈಲು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತಿಲ್ಲ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ
ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸಲು ಉದ್ದೇಶಿಸಿರುವಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಮೆಟ್ರೋ ನಿಲ್ದಾಣಗಳನ್ನು ಮುಚ್ಚುವುದು ಮತ್ತು ರೈಲುಗಳ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಇಂದು…
Read More » -

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್
ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ‘ಕಾಕ್ರೋಚ್ ಜನತಾ ಪಾರ್ಟಿ’ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಸಾರ್ವಜನಿಕ ಭದ್ರತೆ, ಕಾನೂನು ಮತ್ತು…
Read More » -

ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್: ಜಾಮೀನು ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ
ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅವರ ಜಾಮೀನು ರದ್ದುಪಡಿಸುವಂತೆ…
Read More » -

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಸಾಗಾಟ: 1.58 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ತರಿಸಿ ಸಾರ್ವಜನಿಕರಿಗೆ ಹಾಗೂ ಯುವಜನತೆಗೆ ಮಾರಾಟ ಮಾಡಲು ಸಂಚು ರೂಪಿಸಿದ್ದ ಬೃಹತ್ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಉಳ್ಳಾಲ…
Read More » -

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಮೂಲಕ 75 ವರ್ಷದ ಅಜ್ಜಿಗೆ 2 ಕೋಟಿ ರೂ. ಸೈಬರ್ ವಂಚನೆ
ಮಂಗಳೂರು: ಪೊಲೀಸ್ ಅಧಿಕಾರಿ, ಸಿಬಿಐ ಹಾಗೂ ಸುಪ್ರೀಂ ಕೋರ್ಟ್ ಹೆಸರು ಹೇಳಿ 75 ವರ್ಷದ ವೃದ್ಧೆಯೊಬ್ಬರನ್ನು ಬೆದರಿಸಿದ ಸೈಬರ್ ಚೋರರು, ‘ಡಿಜಿಟಲ್ ಅರೆಸ್ಟ್’ ನಾಟಕವಾಡಿ ಬರೋಬ್ಬರಿ 2…
Read More » -

ಧಾರವಾಡ: ಕಾರು ಮತ್ತು ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ!
ಧಾರವಾಡ, ಅಕ್ಟೋಬರ್ 09: ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಹಾಗೂ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ…
Read More » -

ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ: ಗಾಯಾಳು ಸಾವು
ಬೆಳ್ತಂಗಡಿ: ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿರುವ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ. ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್(38) ಮೃತ ವ್ಯಕ್ತಿ. ಅಡಿಕೆ ಮರದ ಸಮೀಪದಲ್ಲೇ…
Read More » -

ಕಾನೂನುಬದ್ಧ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸೂಕ್ತ ಕ್ರಮ: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ
ಬೆಂಗಳೂರು:ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಯಾರಾದರೂ ಅಡ್ಡಿಪಡಿಸಲು ಯತ್ನಿಸಿದರೆ,ಸಂತ್ರಸ್ತರು ದೂರು ನೀಡಿದ್ದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು…
Read More » -

ಮಂಗಳೂರು: ದಾಂಡಿಯಾ ಕಾರ್ಯಕ್ರಮಗಳಿಗೆ ತಡೆಗೆ ವಿಎಚ್ಪಿ ಆಗ್ರಹ: ಕಾನೂನುಬದ್ಧ ಕಾರ್ಯಕ್ರಮ ತಡೆಯಲು ಯತ್ನಿಸಿದರೆ ಕ್ರಮ; ಪೊಲೀಸ್ ಕಮಿಷನರ್ರಿಂದ ಕಾನೂನು ಪಾಠ
ಮಂಗಳೂರು: ದಾಂಡಿಯಾ ಹೆಸರಿನಲ್ಲಿ ಅಸಭ್ಯ ನೃತ್ಯ, ಫ್ಯಾಷನ್ ಶೋ ಹಾಗೂ ಪಾಶ್ಚಾತ್ಯ ಶೈಲಿಯ ಪಾರ್ಟಿ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ದುರ್ಗಾವಾಹಿನಿ…
Read More » -

ದಸರಾ ತಾಲೀಮಿನಲ್ಲಿ ತಡಕಾಟ: ಅಂಬಾರಿ ಹೊರುವ ರೇಸ್ನಿಂದ ‘ಮಹೇಂದ್ರ ಆನೆ’ ಔಟ್
ಮೈಸೂರು: ದಸರಾ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರುವ ತರಬೇತಿ ಪಡೆಯುತ್ತಿದ್ದ ದಸರಾ ಆನೆ ಮಹೇಂದ್ರ, ಐದು ಕಿಲೋಮೀಟರ್ ದೂರದ ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗಿನ ನಡಿಗೆಯನ್ನು ಮರದ ಅಂಬಾರಿ…
Read More »









