Featured Story
-

ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ಯು. ಟಿ. ಖಾದರ್ ಎಂಟ್ರಿ: ವೈದ್ಯರು, ಸಿಬ್ಬಂದಿ ಹಾಜರಾತಿ ಪರಿಶೀಲನೆ
ರಾಮನಗರ: ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ನಡುರಾತ್ರಿ 2 ಗಂಟೆ ಸುಮಾರಿಗೆ ಆರೋಗ್ಯ ಸಚಿವ ಯು.ಟಿ ಖಾದರ್ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮ ನಿಮಿತ್ತ ತಡರಾತ್ರಿ ಚನ್ನಪಟ್ಟಣಕ್ಕೆ ಅವರು…
Read More » -

ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ..!
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮಂಗಳವಾರ ಬೆಂಗಳೂರು ನಗರ,…
Read More » -

ಎಸ್ಐಆರ್ ವಿಚಾರದಲ್ಲಿ ವಿನಾಕಾರಣ ಗೊಂದಲ ಮಾಡಿದ್ದು ಬಿಜೆಪಿ-ಸತೀಶ ಜಾರಕಿಹೊಳಿ
ಖಾನಾಪುರ: ‘ಎಸ್ಐಆರ್ ವಿಚಾರದಲ್ಲಿ ಬಿಜೆಪಿಯವರು ಅನವಶ್ಯಕವಾಗಿ ಗೊಂದಲ ಸೃಷ್ಟಿಸಿದರು. ಜೀವಂತ ಇದ್ದವರು ಸತ್ತಿದ್ದಾರೆ ಎಂದು ಅರ್ಜಿ ಕೊಟ್ಟರು. ಈಗ ಅರ್ಜಿಗಳನ್ನು ವಾಪಸ್ ಪಡೆಯುತ್ತಿದ್ದಾರೆ. ಸರಿ ಇದ್ದಿದ್ದರೆ ಅರ್ಜಿಗಳನ್ನು…
Read More » -

ವ್ಯಸನಿಯಾದರೆ ಕುಟುಂಬವೇ ಬಲಿ-ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ: ‘ಕೆಟ್ಟ ವ್ಯಸನದಿಂದ ಒಬ್ಬ ವ್ಯಕ್ತಿ ಮಾತ್ರ ಹಾಳಾಗುವುದಿಲ್ಲ; ಇಡೀ ಕುಟುಂಬದ ಮೇಲೆ ಹೊಡೆತ ಬೀಳುತ್ತದೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಹಲಗಾ ಗ್ರಾಮದಲ್ಲಿ ಧರ್ಮಸ್ಥಳ…
Read More » -

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಫ್ಲೈದುಬೈ ವಿಮಾನದ ಹೈಜಾಕ್ ಯತ್ನದ ಹಿಂದೆ ಇರಾನ್ ದೇಶದ ನೇರ ಕೈವಾಡವಿದೆ. ಇದು ನನ್ನ ವೈಯಕ್ತಿಕವಾಗಿ ನಂಬಿಕೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು…
Read More » -

ಹುಲಸೂರು: ಶಾಲಾ ಬಸ್ ಅಪಘಾತ, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಹುಲಸೂರ: ತಾಲ್ಲೂಕಿನ ಹಾಲಹಳ್ಳಿ ಗ್ರಾಮದ ಸಮೀಪ ಹುಲಸೂರಿನ ಇಕ್ಬಾಲ್ ಪಟೇಲ್ ಖಾಸಗಿ ಶಿಕ್ಷಣ ಸಂಸ್ಥೆಯ ಶಾಲಾ ಬಸ್ ಅಪಘಾತಕ್ಕೀಡಾಗಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಲ್ವರು ವಿದ್ಯಾರ್ಥಿಗಳು…
Read More » -

ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
ಉಡುಪಿ: ಜಿಲ್ಲಾ ಕಾರಾಗೃಹದ ಜೈಲ್ ವಾರ್ಡನ್ಗೆ ಕೊಲೆ ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಕಠಿಣ…
Read More » -

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ – ಆರೋಪಿ ಶಿವಪ್ರಸಾದ್ ಬಂಧನ, 11 ಜಾನುವಾರು ಸಹಿತ ಪಿಕಪ್ ವಶ
ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ದಾಳಿ ನಡೆಸಿ ವಶಕ್ಕೆ ಪಡೆದಿರುವ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು, ಈ ಅಕ್ರಮ ಸಾಗಾಟಕ್ಕೆ…
Read More » -

ಮಂಗಳೂರು: ದಸರಾ ಹುಲಿವೇಷ ತರಬೇತಿಗೆ ಬಂದಿದ್ದ 14 ವರ್ಷದ ಬಾಲಕ ಪಣಂಬೂರು ಸಮುದ್ರದಲ್ಲಿ ಮುಳುಗಿ ನಾಪತ್ತೆ
ಮಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ 14 ವರ್ಷದ ಬಾಲಕನೊಬ್ಬ ಪಣಂಬೂರು ಬಳಿಯ ಕೂರಿಕಟ್ಟ ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮುಳುಗಿ…
Read More » -

ಕಾಂಗೋ ನದಿಯಲ್ಲಿ ದೋಣಿಗಳು ಢಿಕ್ಕಿ: ಕನಿಷ್ಠ 30 ಮಂದಿ ಮೃತ್ಯು, ಹಲವರು ನಾಪತ್ತೆ
ಕಿನ್ಶಾಸಾ: ಕಾಂಗೋ ನದಿಯಲ್ಲಿ ರವಿವಾರ ಎರಡು ದೋಣಿಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 30 ಜನರು ಮೃತಪಟ್ಟು,ಹತ್ತಾರು ಜನರು ನಾಪತ್ತೆಯಾಗಿದ್ದಾರೆ ಎಂದು ಕಾಂಗೋದ ಸ್ಥಳೀಯ ಅಧಿಕಾರಿಗಳು…
Read More »









