Featured Story
-

ಚುನಾವಣಾ ಆಯೋಗದ ಕಚೇರಿ ಬಳಿ ಅ.7ರಂದು ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ಪ್ರತಿಭಟನೆ
ನವದೆಹಲಿ: ಎಸ್ಐಆರ್ ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಚುನಾವಣಾ ಆಯೋಗದ ಕಚೇರಿಯ ಹೊರಗೆ ಬುಧವಾರ(ಅ.7) ಜಂಟಿ…
Read More » -

ಜಂತರ್ ಮಂತರ್ನಲ್ಲಿ AISAಯಿಂದ ಪ್ರತಿಭಟನಾ ರ್ಯಾಲಿ: CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಆಗ್ರಹಿಸಿ ಎಐಎಸ್ಎ ಕಾರ್ಯಕರ್ತರು ಮೂರನೇ ದಿನವಾದ ರವಿವಾರ ಕೂಡ ಪ್ರತಿಭಟನಾ ರ್ಯಾಲಿ ನಡೆಸಿದರು. ಜಂತರ್…
Read More » -

ಧ್ಯಾನದಿಂದ ಮನಸ್ಸಿಗೆ ನೆಮ್ಮದಿ, ಏಕಾಗ್ರತೆ: ಎಚ್.ಕೆ. ಪಾಟೀಲ
ನಗರದ ಮುಂಡರಗಿ ರಸ್ತೆಯಲ್ಲಿರುವ ಚಿಕ್ಕಟ್ಟಿ ಶಾಲೆಯ ಸಭಾಂಗಣದಲ್ಲಿ ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟಿ, ಗದಗ ಹಾಗೂ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಗದಗ ಧ್ಯಾನ…
Read More » -

ಮಣಿಪಾಲ: ನಕಲಿ ಕ್ಯೂಆರ್ ಕೋಡ್ ಮೂಲಕ ಕಂಪನಿಗೆ ₹12 ಲಕ್ಷ ವಂಚನೆ
ಉಡುಪಿ: ಮಣಿಪಾಲದ ಎಂಐಟಿ ಕ್ಯಾಂಪಸ್ನಲ್ಲಿ ಬ್ಯಾಟರಿ ಚಾಲಿತ ವಾಹನಗಳ ಪ್ರಯಾಣಿಕರಿಂದ ಸಂಗ್ರಹಿಸಬೇಕಾಗಿದ್ದ ಶುಲ್ಕವನ್ನು ನಕಲಿ ಕ್ಯೂಆರ್ ಕೋಡ್ ಮೂಲಕ ಸಂಗ್ರಹಿಸಿ ಕಂಪನಿಗೆ ₹12 ಲಕ್ಷ ವಂಚಿಸಿದ ಆರೋಪದ…
Read More » -

SIR ವಿರುದ್ದ ಭುಗಿಲೆದ್ದ ಆಕ್ರೋಶ: ‘ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ, SIR ರದ್ದುಪಡಿಸಿ’: ಬ್ಯಾಲೆಟ್ ಪೇಪರ್ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!
ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ವಿರೋಧ ವ್ಯಕ್ತಪಡಿಸಿ ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆ…
Read More » -

ಕೊಪ್ಪದಲ್ಲಿ 243 ಮತದಾರರ ಹೆಸರನ್ನು ಡಿಲೀಟ್ ಮಾಡುವಂತೆ ʼಫಾರಂ-7ʼ ಮೂಲಕ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ
ಕೊಪ್ಪ: 243 ಮತದಾರರ ಹೆಸರು ಡಿಲೀಟ್ಗೆ ಸಲ್ಲಿಸಿದ್ದ ‘ಫಾರಂ-7’ ಅರ್ಜಿ ವಾಪಸ್ ಪಡೆದ ಬಿಜೆಪಿ ಮುಖಂಡ ಕೊಪ್ಪ (ಚಿಕ್ಕಮಗಳೂರು):ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SIR) ಪ್ರಕ್ರಿಯೆಯ…
Read More » -

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ
ತಿರುವನಂತಪುರಂ: ಹಾಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 2006ರಲ್ಲಿ ಕೇರಳದ ಲೋಕೋಪಯೋಗಿ ಇಲಾಖೆ (PWD) ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ನಡೆದಿದ್ದ ಕೆಎಸ್ಟಿಪಿ ರಸ್ತೆ ಯೋಜನೆಗೆ ಸಂಬಂಧಿಸಿದ…
Read More » -

ಸ್ನಾತಕೋತ್ತರ ಪದವೀಧರೆ ಎಂದು ಜೀವನಾಂಶ ನಿರಾಕರಿಸಲಾಗದು: ಹೈಕೋರ್ಟ್
ಬೆಂಗಳೂರು: ಪತ್ನಿ ಸ್ನಾತಕೋತ್ತರ ಪದವಿ ಪಡೆದಿದ್ದಾಳೆ ಎಂಬ ಕಾರಣಕ್ಕೆ ಮಾತ್ರ ಆಕೆಗೆ ಸಿಆರ್ಪಿಸಿ ಸೆಕ್ಷನ್ 125 ಅಡಿಯಲ್ಲಿ ಜೀವನಾಂಶ ನಿರಾಕರಿಸಲಾಗದು ಎಂದು ಹೈಕೋರ್ಟ್(High Court) ಸ್ಪಷ್ಟಪಡಿಸಿದೆ. ವಿಚ್ಛೇದನ…
Read More » -

ಎಂಆರ್ಪಿಎಲ್ ಸ್ಫೋಟ ಪ್ರಕರಣ: ಎಸಿಪಿಗೆ ತನಿಖಾ ಹೊಣೆ; 12 ಮಂದಿ ಗಾಯಾಳುಗಳು ಚೇತರಿಕೆ
ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಘಟಕದಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆಯನ್ನು ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ…
Read More » -

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಮೈಸೂರು: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ರಾಜ್ಯ ಸರ್ಕಾರ ಯಾವುದೇ ಪ್ರತ್ಯೇಕ ತನಿಖೆ ಆರಂಭಿಸಿಲ್ಲ. ಈ ಬಗ್ಗೆ ಚುನಾವಣಾ…
Read More »









