Featured Story
-

ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿ ಗಣ್ಯರಿಂದ ಭಾವಪೂರ್ಣ ನಮನ
ನವದೆಹಲಿ: ಮಹಾತ್ಮ ಗಾಂಧೀಜಿ ಅವರ 157ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ,ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್,ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಲೋಕಸಭೆಯ ವಿಪಕ್ಷದ…
Read More » -

ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಣೆ ವಿವಾದ: ತಪ್ಪೇನಿದೆ ಎಂದು ಪ್ರಶ್ನೆ ಎಸೆದ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿಪೀಠವಾದ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ ಆಚರಿಸಲು ಅವಕಾಶ ನೀಡಿರುವುದು ಈಗ ರಾಜ್ಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ನಿರ್ಧಾರವನ್ನು…
Read More » -

ಹೆದ್ದಾರಿಯಲ್ಲಿ ಪಿಕಪ್ ವಾಹನಕ್ಕೆ ಟ್ರಕ್ ಡಿಕ್ಕಿ; ಐವರು ಸಾವು, 21 ಮಂದಿಗೆ ಗಾಯ
ಅಮರಾವತಿ: ಸಮೃದ್ಧಿ ಹೆದ್ದಾರಿಯಲ್ಲಿ ಧಮಣಗಾಂವ್ ಸಮೀಪ ಪಿಕಪ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟಿದ್ದು,21 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.…
Read More » -

ಮಂಗಳೂರು ಜೈಲ್ನಲ್ಲಿ ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು: 2015 ರಲ್ಲಿ ಮಂಗಳೂರಿನ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾರಾಗೃಹದಲ್ಲಿ ನಡೆದಿದ್ದ ರೌಡಿಶೀಟರ್ ಮಾಡೂರು ಯೂಸುಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ 2ನೇ ಹೆಚ್ಚುವರಿ…
Read More » -

ಬಹುಕೋಟಿ ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾರಾವ್ಗೆ ₹89 ಕೋಟಿ ದಂಡ
ಬೆಂಗಳೂರು: ಬಹುಕೋಟಿ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಚಿತ್ರ ನಟಿ ಹರ್ಷವರ್ಧಿನಿ ಅಲಿಯಾಸ್ ರನ್ಯಾ ರಾವ್ಗೆ ಕಸ್ಟಮ್ಸ್ ಇಲಾಖೆಯು ₹89 ಕೋಟಿ ದಂಡ ವಿಧಿಸಿದೆ. ರನ್ಯಾ ರಾವ್…
Read More » -

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಶೀಘ್ರದಲ್ಲೇ ಮರುತನಿಖೆ ಆರಂಭ; ಮಂಗಳೂರಿಗೆ ಎಸ್ಐಟಿ ಮುಖ್ಯಸ್ಥ ಶಶಿಕುಮಾರ್ ಆಗಮನ
ಮಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಹಾಗೂ ಸಂಚಲನ ಮೂಡಿಸಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಪ್ರಕ್ರಿಯೆಗಳು ಶೀಘ್ರದಲ್ಲೇ ಆರಂಭಗೊಳ್ಳಲಿದ್ದು, ತನಿಖಾ ಪಡೆಯ ಚುರುಕು ಚಟುವಟಿಕೆಗಳು…
Read More » -

ಎಂಆರ್ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ 1.20 ಕೋಟಿ ರೂ. ಪರಿಹಾರ ಘೋಷಣೆ
ಮಂಗಳೂರು: ಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯ CHT ಯೂನಿಟ್ನಲ್ಲಿ ಸೆಪ್ಟೆಂಬರ್ 30 ರಂದು ನಡೆದ ಘಟನೆಯಲ್ಲಿ ಮೃತಪಟ್ಟ ಮನೀಶ್ ಕರ್ಕಡ ಅವರ ಕುಟುಂಬಕ್ಕೆ…
Read More » -

ಡಾ. ಬಿ.ಆರ್ ಅಂಬೇಡ್ಕರ್ ಸಮಾಜದಲ್ಲಿ ಸಮಾನತೆಯ ಹಾದಿಯನ್ನು ರೂಪಿಸಿದವರು : ಡಾ. ಗಣನಾಥ ಎಕ್ಕಾರು
ಉಡುಪಿ ಅಕ್ಟೋಬರ್ 01 : ಡಾ.ಬಿ.ಆರ್ ಅಂಬೇಡ್ಕರ್ ಆಗಾಧವಾದ ಜ್ಞಾನ ಭಂಡಾರ. ಅವರ ಬದುಕಿನ ಕುರಿತ ಓದಿ ಆದರ್ಶ ಸಂದೇಶವನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳುವುದರಿಂದ ನಮ್ಮ ವ್ಯಕ್ತಿತ್ವದಲ್ಲಿ…
Read More » -

‘FIR ಆಗೋ ತನಕ ಇಲ್ಲಿಂದ ಕದಲೋದಿಲ್ಲ’: ಸಿಎಂ ಡಿ ಕೆ ಶಿವಕುಮಾರ್ ಪಟ್ಟು, ಧರಣಿ, CEO ಕಚೇರಿ ಮುಂದೆ ಹೈಡ್ರಾಮಾ
ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ಹೆಸರುಗಳನ್ನು ಅಳಿಸಲು ಕೆಲವರು ಹಲವು ಅರ್ಜಿಗಳನ್ನು ಸಲ್ಲಿಸುವ ಮೂಲಕ ‘ಸಂಚು’ ನಡೆಸುತ್ತಿದ್ದಾರೆ.…
Read More » -

ಶಾಸಕಾಂಗದ ಘನತೆ ಉಳಿಸಲು ರಾಜಕೀಯದ ಅಪರಾಧೀಕರಣಕ್ಕೆ ಕಡಿವಾಣ ಅಗತ್ಯ” – ಅಡ್ವೋಕೇಟ್ ತಾಹೇರ್ ಹುಸೇನ್
ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಶಾಸಕಾಂಗದ ಸದಸ್ಯರ ವಿರುದ್ಧ ಇರುವ ಗಂಭೀರ ಅಪರಾಧ ಪ್ರಕರಣಗಳ ಕುರಿತು ವ್ಯಕ್ತವಾದ ಕಳವಳವು…
Read More »









