Featured Story
-

ಶುಭಮನ್ ಗಿಲ್ 2ನೇ ಏಕದಿನ ದ್ವಿಶತಕ; ರೋಹಿತ್ ಶರ್ಮಾ ಬಳಿಕ ಐತಿಹಾಸಿಕ ದಾಖಲೆ!
ಏಕದಿನ (ODI) ಕ್ರಿಕೆಟ್ನಲ್ಲಿ ಒಂದಕ್ಕಿಂತ ಹೆಚ್ಚು ದ್ವಿಶತಕಗಳನ್ನು ಬಾರಿಸಿದ ಎರಡನೇ ಬ್ಯಾಟರ್ ಎನಿಸಿಕೊಳ್ಳುವ ಮೂಲಕ ಭಾರತದ ಏಕದಿನ ಮತ್ತು ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಇತಿಹಾಸ…
Read More » -

ಶಾಲೆಯಲ್ಲಿ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಅಡುಗೆ ಸಹಾಯಕಿ ಸಾವು
ತುಮಕೂರು: ಜಿಲ್ಲೆಯ ಸರ್ಕಾರಿ ಶಾಲೆಯೊಂದರ (Tumkur) ದಾಸೋಹ ಕೊಠಡಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದ ಘಟನೆಯಲ್ಲಿ (Breaking) ಗಂಭೀರವಾಗಿ ಗಾಯಗೊಂಡಿದ್ದ (Tragedy) ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.…
Read More » -

2,500 ರೂ. ಬರ ಪರಿಹಾರ ಟೀಕಿಸಿದ ಎಚ್ಡಿಕೆಗೆ ಸಚಿವ ಬಾಲಕೃಷ್ಣ ತಿರುಗೇಟು
ಬೆಂಗಳೂರು :ಸೆ.30- ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಬೆಳೆ ನಷ್ಟ ಪರಿಹಾರವಾಗಿ ರಾಜ್ಯ ಸರ್ಕಾರ ನೀಡುತ್ತಿರುವ ಪ್ರತಿ ಎಕರೆಗೆ 2,500 ರೂ.ಮೊತ್ತವನ್ನು ಟೀಕಿಸುತ್ತಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ…
Read More » -

ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಅವಾಂತರ: ಜಲಾವೃತಗೊಂಡ ಅಂಡರ್ಪಾಸ್; ಧರೆಗುರುಳಿದ ಮರಗಳು
ಬೆಂಗಳೂರಿನ ಹಲವೆಡೆ ವರುಣ ಅಬ್ಬರಿಸಿದ್ದಾನೆ. ನಗರದಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣವಿತ್ತು.ಆದರೆ ಸಂಜೆ ಆಗುತ್ತಿದ್ದಂತೆ ಮಳೆ ಸುರಿದೆ.ಧಾರಾಕಾರ ಮಳೆಗೆ ನಗರದ ರಸ್ತೆಗಳು ಜಲಾವೃತಗೊಂಡು ಕರೆಯಂತಾಗಿವೆ. ಮಳೆಯಿಂದಾಗಿ ವಾಹನ ಸವಾರರು…
Read More » -

ಮಣಿಪಾಲ ಆಸ್ಪತ್ರೆಯಿಂದ ರೋಗಿ ಜಿಗಿದ ಪ್ರಕರಣ: ರೋಗಿಯ ಸ್ಥಿತಿ ಸ್ಥಿರ – ವೈದ್ಯರ ಮಾಹಿತಿ
ಮಣಿಪಾಲ, ಸೆ.30: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ವ್ಯಕ್ತಿಯೊಬ್ಬರು ವಾರ್ಡ್ನ ಗಾಜಿನ ಕಿಟಕಿ ಹಾಗೂ ಕಟ್ಟಡದ ಹೊರಭಾಗದ ಸುರಕ್ಷತಾ ರಚನೆಯನ್ನು ಮುರಿದು ಹೊರಬಂದು, ಬಳಿಕ ಕೆಳಗೆ ಬಿದ್ದು…
Read More » -

ಮಂಗಳೂರು: ಎಂಆರ್ಪಿಎಲ್ ಸ್ಫೋಟ ದುರಂತ: ಓರ್ವ ಮೃತ್ಯು; ಒಬ್ಬ ಗಂಭೀರ, ಆರು ಮಂದಿಗೆ ಗಾಯ
ಮಂಗಳೂರು: ಇಂದು ಎಂಆರ್ಪಿಎಲ್ನ ಸಿಎಚ್ಟಿ (ಹೈಡ್ರೋ ಸಲ್ಫರ್ ಟ್ರೀಟ್ಮೆಂಟ್) ಯುನಿಟ್ನಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಬೆಂಕಿ ಅವಘಡದಲ್ಲಿ ನಾಪತ್ತೆಯಾಗಿದ್ದ ಗುತ್ತಿಗೆ ನೌಕರ ಮೃತಪಟ್ಟಿರುವುದು ದೃಢಪಟ್ಟಿದ್ದು, ದುರಂತದಲ್ಲಿ…
Read More » -

ಮಣಿಪಾಲ ಆಸ್ಪತ್ರೆಯ 4ನೇ ಮಹಡಿಯಿಂದ ಬಿದ್ದು ರೋಗಿಗೆ ಗಾಯ
ಮಣಿಪಾಲ, ಸೆ.30: ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಗಾಯಗೊಂಡವರನ್ನು ತೀರ್ಥಹಳ್ಳಿಯ ರಾಜೇಶ್ ಆರ್.…
Read More » -

ಮುಂದಿನ 2 ತಿಂಗಳಲ್ಲಿ ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ಯನ್ನು ಮತ್ತಷ್ಟು ವ್ಯವಸ್ಥಿತ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಮುಂದಿನ ಎರಡು ತಿಂಗಳಲ್ಲಿ ರಾಜ್ಯದ…
Read More » -

ವಂದೇ ಭಾರತ್ ರೈಲನ್ನು ಬೆಂಗಳೂರು-ಮಂಗಳೂರು- ಉಡುಪಿ-ಕುಂದಾಪುರ ಮಾರ್ಗವಾಗಿ ಕಾರವಾರ- ಮಡಗಾಂವ್ ವರೆಗೆ ಓಡಿಸಲು ಅವಕಾಶ
ಉಡುಪಿ: ಕರಾವಳಿ ಜನರ ಸುದೀರ್ಘಕಾಲದ ಬೇಡಿಕೆಯಾದ ಆಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ವಂದೇ ಭಾರತ್ ರೈಲನ್ನು ಬೆಂಗಳೂರು-ಮಂಗಳೂರು- ಉಡುಪಿ-ಕುಂದಾಪುರ ಮಾರ್ಗವಾಗಿ ಕಾರವಾರ- ಮಡಗಾಂವ್ ವರೆಗೆ ಓಡಿಸಲು ಅವಕಾಶ ನೀಡಿ…
Read More » -

ವಿಧಾನಸೌಧದಲ್ಲಿ ಉರ್ದು ದಿನಾಚರಣೆಗೆ ಬಿಜೆಪಿ ಕೆಂಡ: ಸರ್ಕಾರದ ತೀರ್ಮಾನಕ್ಕೆ ಸುರೇಶ್ ಕುಮಾರ್ ಆಕ್ಷೇಪ
ಬೆಂಗಳೂರು: ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ರಾಜ್ಯದ ಶಕ್ತಿಸೌಧವಾದ ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ದಿನಾಚರಣೆ’ ಆಚರಿಸಲು ಸಿದ್ಧತೆ ನಡೆಸುತ್ತಿರುವುದಕ್ಕೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ)…
Read More »








