5,8,9ನೇ ತರಗತಿಯ ಬೋರ್ಡ್‌ ಪರೀಕ್ಷೆಗೆ ಅನುಮತಿ: ಹೈಕೋರ್ಟ್‌ ಮಧ್ಯಂತರ ಆದೇಶ

5,8,9ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಏಕಸದಸ್ಯ ಪೀಠದ (ಮಾರ್ಚ್‌ 6ರ) ಆದೇಶಕ್ಕೆ ಮಧ್ಯಂತರ ತಡೆ ವಿಧಿಸಿದ ವಿಭಾಗೀಯ ಪೀಠವು, 5, 8 , 9ನೇ ತರಗತಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

Latest Indian news

Popular Stories