ಪ್ರಜ್ವಲ್ ರೇವಣ್ಣ ನ್ಯಾಯಾಲಯಕ್ಕೆ ಹಾಜರು: ಎಸ್.ಐ.ಟಿ ಕಸ್ಟಡಿಗೆ

ಬೆಂಗಳೂರು: SIT ಅಧಿಕಾರಿಗಳು ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ವೈದ್ಯಕೀಯ ತಪಾಸಣೆಯ ನಂತರ 42 ನೆ ಎಸಿಎಮ್’ಎಮ್ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಇದೀಗ ನ್ಯಾಯಾಲಯ ಅವರಿಗೆ ಜೂನ್ 6 ರವರೆಗೆ sit ಕಸ್ಟಡಿಗೆ ನೀಡಿದೆ‌.

ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿದರು. ಎಸ್.ಐ.ಟಿ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ಕೊಡಲು ಇರುವ ಕಾರಣವನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಜ್ವಲ್ ಬಳಿ ಟಾರ್ಚರ್ ಕುರಿತು ಕೇಳಿದಾಗ “ಟಾರ್ಚರ್ ಮಾಡಿಲ್ಲ” ಎಂದಿದ್ದಾರೆ. ಬಳಸಲು ಕೊಟ್ಟ ಶೌಚಾಲಯ ವಾಸನೆ ಬರುತ್ತಿತ್ತು‌ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಲೈಂಗಿಕ ಕಿರುಕುಳ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ರಾತ್ರಿ ಕಳೆದ ಪ್ರಜ್ವಲ್ ರೇವಣ್ಣ, ವೈದ್ಯಕೀಯ ತಪಾಸಣೆ ಇಂದು

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಹಾಸನದಲ್ಲಿ ಬೃಹತ್ ಪ್ರತಿಭಟನೆ

Latest Indian news

Popular Stories