ಪ್ರಿಯಾಂಕಾ ಗಾಂಧಿ ಭಾರೀ ಮುನ್ನಡೆ: ವಯನಾಡಿನಲ್ಲಿ ಕಾಂಗ್ರೆಸ್ ಗೆಲುವಿನತ್ತ?

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಸಾಧಿಸಿದ್ದಾರೆ. ಇವರು 73,000 ಮತಗಳಿಂದ ಮುನ್ನೆಡೆ ಸಾಧಿಸಿದ್ದು ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ.

ಆರಂಭದಿಂದಲೂ ಪ್ರಿಯಾಂಕಾ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಇದೀಗ ಅವರ ಸಹೋದರಿ ಗೆಲುವಿನ ಹಾದಿಯಲ್ಲಿದ್ದಾರೆ.

Latest Indian news

Popular Stories