ಪಾಕ್​ ಪರ ಘೋಷಣೆ ಕೇಸ್​: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 39ನೇ ಎಸಿಎಂಎಂ ಕೋರ್ಟ್​ನಿಂದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಪಡೆದು ಮೊಹಮದ್ ಶಫಿ ನಾಶಿಪುಡಿ, ಮುಜಾಮಿಲ್ ಮತ್ತು ಇಲ್ತಾಜ್​​ಗೆ ಜಾಮೀನು ನೀಡಲಾಗಿದೆ.

Latest Indian news

Popular Stories