ಮಣಿಪುರದ ಸಂತ್ರಸ್ತರನ್ನು ಭೇಟಿಯಾದ ರಾಹುಲ್ ಗಾಂಧಿಗೆ ನೂಹ್ ಹಿಂಸಾಚಾರದ ಸಂತ್ರಸ್ತರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ – ಎಸ್.ಕ್ಯೂ.ಆರ್ ಇಲ್ಯಾಸ್

ಮಣಿಪುರ ಹತ್ಯಾಕಾಂಡದ ಸಂತ್ರಸ್ತರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಬಹಳ ದೂರ ಪ್ರಯಾಣಿಸಿದರು. ಆದರೆ ನೂಹ್ ಹಿಂಸಾಚಾರದ ಸಂತ್ರಸ್ತರನ್ನು ಭೇಟಿ ಮಾಡಲು ಅವರಿಗೆ ಕೆಲವು ಕಿಲೋಮೀಟರ್ ಪ್ರಯಾಣಿಸಲು ಸಾಧ್ಯವಾಗಲಿಲ್ಲ ಎಂದು ಅಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡಿನ ಮುಖಂಡರಾದ ಎಸ್.ಕ್ಯೂ ಆರ್ ಇಲ್ಯಾಸ್ ಹೇಳಿದ್ದಾರೆ.

ರಾಮೇಶ್ವರ್ ಅವರ ನಿವಾಸದಲ್ಲಿ ಭೋಜನ ಮಾಡಿದರು ಆದರೆ ಗುರುಗ್ರಾಮ್‌ನಲ್ಲಿ ಹಿಂದುತ್ವ ಗೂಂಡಾಗಳಿಂದ ಕೊಲ್ಲಲ್ಪಟ್ಟ ಇಮಾಮ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಸಾಧ್ಯವಾಗಲಿಲ್ಲ ಎಂದು ಇಲ್ಯಾಸ್ ವಿಷಾದ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

Latest Indian news

Popular Stories