ಮುಂದಿನ ವಾರ ರಾಜ್ಯದ 15 ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.15ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ.

 

 

Latest Indian news

Popular Stories