Featured StoryUdupi

ಇಂದಿನಿಂದ ಕರಾವಳಿಯಲ್ಲಿ ಮಳೆಯ ಆರ್ಭಟ ಜೋರು

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button