Featured StoryClimate and environment

ಮುಂದಿನ ಒಂದು ವಾರ ಕರಾವಳಿ ಸಹಿತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ | ಹವಾಮಾನ ಇಲಾಖೆ

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button