Featured StoryState News

ಆರ್.ಎಸ್.ಎಸ್ ಮುಖಂಡ ಪ್ರಭಾಕರ್ ಭಟ್ ವಿರುದ್ಧ ಎಫ್‌.ಐ.ಆರ್

ಮಂಡ್ಯ: ಆರ್.ಎಸ್.ಎಸ್ ಮುಖಂಡ ಪ್ರಭಾಕರ್ ಭಟ್ ಕೋಮು ಪ್ರಚೋದಕ ಭಾಷಣ ವಿರುದ್ಧ ಎಫ್‌.ಐ.ಆರ್ ದಾಖಲಾಗಿದೆ.

ಹೋರಾಟಗಾರ್ತಿ ನಜ್ಮಾ ಚಿಕ್ಕ ನೇರಳೆ ಕೊಟ್ಟ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು ಜಾಮೀನು ರಹಿತ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button