ಭಾರೀ ಭದ್ರತಾ ಲೋಪ: ಪ್ರಧಾನಿ ನರೇಂದ್ರ ಮೋದಿ ಕಾರಿಗೆ ಚಪ್ಪಲಿ ಎಸೆತ – ವೀಡಿಯೋ ವೈರಲ್

ಉ.ಪ್ರ: ಪ್ರಧಾನಿ ಮೋದಿ ಹೋಗುತ್ತಿದ್ದ ಕಾರಿಗೆ ಚಪ್ಪಲಿ ಎಸೆದ ಘಟನೆ ವರದಿಯಾಗಿದ್ದು ಭಾರೀ ಭದ್ರತಾ ಲೋಪ ಸಂಭವಿಸಿದೆ.

 

ವಾರಣಾಸಿಯಲ್ಲಿ ಪ್ರಧಾನಿ ಮೋದಿಯವರ ಬುಲೆಟ್ ಪ್ರೂಫ್ ಕಾರಿನ ಮೇಲೆ ಚಪ್ಪಲಿ ಎಸೆದಿರುವ ವಿಡಿಯೋ ವೈರಲಾಗಿದೆ. ಭದ್ರತಾ ಸಿಬ್ಬಂದಿ ಅದನ್ನು ತ್ವರಿತವಾಗಿ ತೆರವುಗೊಳಿಸುತ್ತಾರೆ.

2024ರ ಲೋಕಸಭೆ ಚುನಾವಣೆಯ ನಂತರ ಪ್ರಧಾನಿಯವರ ಮೊದಲ ಭೇಟಿ ಇದಾಗಿತ್ತು. ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆಗಳು ಪ್ರಾರಂಭವಾಗಿದೆ.

 

Latest Indian news

Popular Stories