Featured StoryEducation

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ|| ಸುಖ್‌ದೇವ್ ಥೋರಟ್ ನೇತೃತ್ವದ ಸಮಿತಿ ರಚನೆ

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ|| ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಸರಕಾರ ಆದೇಶಿಸಿದೆ.

ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್ ಮಾಡಿದ್ದಾರೆ.

20231011 234742 Featured Story, Education 20231011 234745 Featured Story, Education 20231011 234747 Featured Story, Education 20231011 234749 Featured Story, Education

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button