ರಾಜ್ಯ ಬಜೆಟ್ 2024-25: ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯ ಬಜೆಟ್ 2024-25ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 15ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಮುಖ್ಯಮಂತ್ರಿಗಳು ಇದೀಗ ವಿಧಾನ ಸೌಧಕ್ಕೆ ಆಗಮಿಸಿದ್ದು ಕೆಲವೇ ಕ್ಷಣದಲ್ಲಿ ಬಜೆಟ್ ಮಂಡಿಸಲಿದ್ದಾರೆ.

Latest Indian news

Popular Stories