
Featured Story
ಮಾಜಿ ಸಂಸದೆ ಸುಷ್ಮೀತಾ ದೇವ್ ಕಾಂಗ್ರೆಸ್’ಗೆ ರಾಜೀನಾಮೆ!
ನವದೆಹಲಿ: ಮಾಜಿ ಸಂಸದೆ ಸುಷ್ಮೀತಾ ದೇವ್ ಕಾಂಗ್ರೆಸ್’ಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆಂದು ಸೋಮವಾರ ವರದಿಯಾಗಿದೆ.
ಅವರು ಪಕ್ಷಕ್ಕಾಗಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿದ್ದರು.
ಸುಷ್ಮಿತಾ ದೇವ್ ಅವರ ತಂದೆ ಸಂತೋಷ್ ಮೋಹನ್ ದೇವ್ ಈ ಹಿಂದೆ ಕೇಂದ್ರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮತ್ತು ತಾಯಿ ಬಿತಿಕಾ ದೇವ್ ಅವರು ಅಸ್ಸಾಂನಲ್ಲಿ ಶಾಸಕಿಯಾಗಿದ್ದರು.




