
Featured StoryUdupi
ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಗೊತ್ತಾ?
ಕಾಂಗ್ರೆಸ್ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದ್ದು ಉಡುಪಿ ಜಿಲ್ಲೆಯ ಮೂರುಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಕಾಪು ಕ್ಷೇತ್ರದಲ್ಲಿ ವಿನಯ ಕುಮಾರ್ ಸೊರಕೆ, ಕುಂದಾಪುರದಲ್ಲಿ ಎಮ್.ದಿನೇಶ್ ಶೆಟ್ಟಿ ಮತ್ತು ಬೈಂದೂರಿನಲ್ಲಿ ಗೋಪಾಲ್ ಪೂಜಾರಿ ಅವರಿಗೆ ಟಿಕೆಟ್ ಸಿಕ್ಕಿದೆ. ಇನ್ನುಳಿದಂತೆ ಎರಡುಕ್ಷೇತ್ರದ ಅಭ್ಯರ್ಥಿಗಳನ್ನು ಮುಂದಿನ ಪಟ್ಟಿಯಲ್ಲಿ ಬಿಡುಗಡೆ ಮಾಡಲಿದೆ.




