ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಆದೇಶ ಹೊರಡಿಸಿದ್ದಾರೆ.

ಇವರು ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Latest Indian news

Popular Stories