
Featured StoryUdupi
ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾ ಕುಮಾರಿ ಅಧಿಕಾರ ಸ್ವೀಕಾರ
ಉಡುಪಿ, ಜೂ.14: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ವಿದ್ಯಾ ಕುಮಾರಿ ಇಂದು ಅಧಿಕಾರ ಸ್ವೀಕರಿಸಿದರು.
ನಿರ್ಗಮನ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ನೂತನ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರನ್ನು ಸ್ವಾಗತಿಸಿ, ಅಧಿಕಾರವನ್ನು ಹಸ್ತಾಂತರಿಸಿ, ಶುಭ ಕೋರಿದರು




