ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನನ್ನು ವ್ಯಕ್ತಿ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ಜಾಮೀಯಾ ಮಸೀದಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
15 ವರ್ಷದ ಫಾರಿದ್ ಹೊನವಾಡ ಮೃತಪಟ್ಟಿರುವ ದುರ್ದೈವಿ. ಇನ್ನು ರಾಹುಲ್ ಬೆಳ್ಳುಬ್ಬಿ ಹತ್ಯೆಗೈದಿರುವ ಆರೋಪಿ. ಇನ್ನು ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೂ ಮಾತಿಗೆ ಮಾತು ಬೆಳೆದಿದ್ದೆ. ಈ ವೇಳೆ ರಾಹುಲ್ ಫಾರಿದ್ ಮೇಲೆ ಹಲ್ಲೆಗೈದು ಹತ್ಯೆ ಮಾಡಿದ್ದೇನೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.