ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕುರಿತು, ಮಣಿಕಂಠ ರಾಠೋಡ ಮಾತಾಡಿದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಆಡಿಯೋ ತಿರುಚಲಾಗಿದೆಯೋ ಏನು ನೋಡಬೇಕು. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ ಅವರು ಲಿಂಗಾಯತ ಮತಗಳ ಬೇಡ ಎಂಬ ಸುದ್ದಿ ಫೇಕ್. ಈಗಾಗಲೇ ಈ ಬಗ್ಗೆ ದೂರು ಸಹ ದಾಖಲು ಮಾಡಲಾಗಿದೆ ಎಂದು ಹೇಳಿದರು.